ರಾಜಕೀಯಮೂಢನಂಬಿಕೆಗೆ ಸೆಡ್ಡು: ಸೂರ್ಯಗ್ರಹಣದಂದು ಆರ್ಟಿಐ ಕಾರ್ಯಕರ್ತ ಟಿ. ನರಸಿಂಹ ಮೂರ್ತಿ ನಾಮಪತ್ರ ಸಲ್ಲಿಕೆ!
ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಏಪ್ರಿಲ್ 20 ರಂದು ಸೂರ್ಯಗ್ರಹಣದ ವೇಳೆ ನಾಮಪತ್ರ ಸಲ್ಲಿಸುವುದಾಗಿ ವಿಚಾರವಾದಿ ಹಾಗೂ ಆರ್ಟಿಐ ಕಾರ್ಯಕರ್ತ ಟಿ ನರಸಿಂಹ ಮೂರ್ತಿ ತಿಳಿಸಿದ್ದಾರೆ.