ರಾಜ್ಯಟಿ ನರಸೀಪುರ ಗಣೇಶ ಶೋಭಾಯಾತ್ರೆ: ಸಿಡಿದೆದ್ದ ಕಾಂಗ್ರೆಸ್; ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಮೈಸೂರು SPಗೆ ದೂರು
ಟಿ ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ಅದ್ಧೂರಿಯಾಗಿ ನಡೆದ ಬೆನ್ನಲ್ಲೇ ಸಿಡಿದೆದ್ದ ಕಾಂಗ್ರೆಸ್, ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ.