ವರನಟ ಡಾ.ರಾಜ್ಕುಮಾರ್, ಡಾ. ವಿಷ್ಣುವರ್ಧನ್, ಅನಂತ್ ನಾಗ್ ಸೇರಿದಂತೆ ಪ್ರಮುಖ ನಟರ ಜೊತೆ ತೆರೆ ಹಂಚಿಕೊಂಡಿದ್ದ ತಿಮ್ಮಯ್ಯ ಅವರು, ಖಡಕ್ ಪೊಲೀಸ್ ಅಧಿಕಾರಿ ಪಾತ್ರಗಳನ್ನು ನಿರ್ವಹಿಸಿದ್ದರು.