T20

India vs SA: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 135 ರನ್ ಜಯ; 3-1 ಅಂತರದಿಂದ ಸರಣಿ ಗೆಲುವು
ಜೋಹಾನ್ಸ್‌ಬರ್ಗ್ ನ ವಾಂಡರರ್ಸ್ ನಲ್ಲಿ ಈ ಪಂದ್ಯ ನಡೆಯಿತು. 284 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, 148 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ಸೋಲೊಪ್ಪಿಕೊಂಡಿತು.

Ind vs Aus T20: ನಾಯಕನಾಗಿ ಮೊದಲ ಪಂದ್ಯ ಗೆದ್ದ ಬಳಿಕ ಸೂರ್ಯಕುಮಾರ್ ಹೇಳಿದ್ದೇನು?
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ರಿಂಕು ಸಿಂಗ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ಗೆಲುವು ಸಾಧಿಸಿದೆ. ತಾವು ನಾಯಕನಾಗಿರುವ ಮೊದಲ ಪಂದ್ಯದಲ್ಲಿ ದೇಶವನ್ನು ಗೆಲುವಿನತ್ತ ಕೊಂಡೊಯ್ಯುವುದು 'ಹೆಮ್ಮೆ' ಎಂದು ಸೂರ್ಯಕುಮಾರ್ ಹೇಳಿದ್ದಾರೆ.

2ನೇ ಟಿ20: ಐರ್ಲೆಂಡ್ ವಿರುದ್ಧ 2-0 ಮುನ್ನಡೆ ಸಾಧಿಸಿದ ಭಾರತಕ್ಕೆ 33 ರನ್ ಜಯ
2ನೇ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಭಾರತ ಐರ್ಲೆಂಡ್ ವಿರುದ್ಧ 33 ರನ್ ಗಳ ಜಯ ಗಳಿಸಿದ್ದು ಸರಣಿಯಲ್ಲಿ 2-0 ಮುನ್ನಡೆ ಕಾಯ್ದುಕೊಂಡಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ಆಸ್ಟ್ರೇಲಿಯಾದ ಆ್ಯರೋನ್ ಫಿಂಚ್ ವಿದಾಯ
ಆಸ್ಟ್ರೇಲಿಯದ ಟಿ-20 ತಂಡದ ಆ್ಯರೋನ್ ಫಿಂಚ್ ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ನಿವೃತ್ತಿ ಘೋಷಿಸಿದ್ದಾರೆ.

3ನೇ ಟಿ20: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 168 ರನ್ ಗಳ ಭರ್ಜರಿ ಜಯ, ಸರಣಿ ಕೈ ವಶ
ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 168 ರನ್ ಗಳ ರೋಚಕ ಜಯ ಗಳಿಸಿದೆ.

ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ, ಸರಣಿ ಸಮಬಲ
ಭಾರತ-ನ್ಯೂಜಿಲ್ಯಾಂಡ್ ನಡುವಿನ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ರೋಚಕ ಜಯ ದಾಖಲಿಸಿ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ.

ಟಿ20 ವಿಶ್ವಕಪ್: ಇಂದು ಬದ್ಧವೈರಿಗಳಾದ ಭಾರತ-ಪಾಕ್ ಮುಖಾಮುಖಿ
ಐಸಿಸಿ ಟಿ20 ವಿಶ್ವಕಪ್‌ನ ಪಂದ್ಯಗಳು ಈಗಾಗಲೇ ಪ್ರಾರಂಭವಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಕ್ರಿಕೆಟ್ ಲೋಕದ ಅತಿ ಹೆಚ್ಚು ವೀಕ್ಷಣೆಗಾರರನ್ನು ಕಬಳಿಸುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಭಾನುವಾರ ಮೆಲ್ಬರ್ನ್'ನ ಎಂಸಿಜಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕೊಹ್ಲಿ to ರೋಹಿತ್ ಶರ್ಮಾ: T20 ಕ್ರಿಕೆಟ್ ನಲ್ಲಿ ಹೆಚ್ಚು ರನ್ ಗಳಿಸಿದ ಟಾಪ್ 10 ಆಟಗಾರರ ಪಟ್ಟಿ
T20 ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆಯನ್ನು ನೀಡುವ ಕ್ರಿಕೆಟ್‌ನ ಅತ್ಯಂತ ಬೇಡಿಕೆಯ ರೂಪ. T20 ಕ್ರಿಕೆಟ್‌ನ ಆರಂಭದಿಂದಲೂ ಅತೀ ಹೆಚ್ಚು ರನ್ ಗಳಿಸಿದ ಟಾಪ್ ಆಟಗಾರರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

ನನಗೆ ಬೇಕಾಗಿದ್ದನ್ನು ಸಾಧಿಸಿದ್ದೇನೆ, ಹೆಚ್ಚಿನ ಅವಧಿಗೆ ಕೋಚ್ ಆಗಿ ಮುಂದುವರಿಯಲು ಆಸಕ್ತಿಯಿಲ್ಲ: ನಿವೃತ್ತಿಯತ್ತ ರವಿ ಶಾಸ್ತ್ರಿ ಹೆಜ್ಜೆ
ರವಿ ಶಾಸ್ತ್ರಿ ಅವರು ತಮ್ಮ ಕೋಚ್ ಅವಧಿಯಲ್ಲಿ ತಾವು ಕಂಡ ಅತ್ಯುತ್ತಮ ಟೆಸ್ಟ್ ಕ್ರಿಕೆಟ್ ಬೌಲರ್ ಎಂದರೆ ಜಸ್ ಪ್ರೀತ್ ಬುಮ್ರಾ ಎಂದು ಹೊಗಳಿದ್ದಾರೆ.

