T20 Internationals

ಟಿ20 ಕ್ರಿಕೆಟ್ ಮಾದರಿಗೆ ಬಾಂಗ್ಲಾ ಆಲ್ ರೌಂಡರ್ ಶಕೀಬ್ ಅಲ್ ಹಸನ್ ನಿವೃತ್ತಿ ಘೋಷಣೆ!
ಕ್ರಿಕೆಟ್

ಟಿ20 ಕ್ರಿಕೆಟ್ ಮಾದರಿಗೆ ಬಾಂಗ್ಲಾ ಆಲ್ ರೌಂಡರ್ ಶಕೀಬ್ ಅಲ್ ಹಸನ್ ನಿವೃತ್ತಿ ಘೋಷಣೆ!

ಭಾರತ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮುನ್ನಾ ದಿನವಾದ ಇಂದು ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.ಶಕೀಬ್ ಅಲ್ ಹಸನ್, ಬಾಂಗ್ಲಾದೇಶ ಪರ 129 ಟಿ20 ಪಂದ್ಯಗಳನ್ನು ಆಡಿದ್ದು, ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳಲ್ಲಿ ಭಾಗವಹಿಸುವುದನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಮಾಜಿ ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ಟಿ20 ಕ್ರಿಕೆಟ್‌ಗೆ ನಿವೃತ್ತಿ!
ಕ್ರಿಕೆಟ್

ಮಾಜಿ ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ಟಿ20 ಕ್ರಿಕೆಟ್‌ಗೆ ನಿವೃತ್ತಿ!

ಟೀಂ ಇಂಡಿಯಾ ಮಹಿಳಾ ತಂಡದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 

ಮತ್ತೆ ತಂಡದಲ್ಲಿ ಒಳಜಗಳ? ಟಿ20 ಕ್ರಿಕೆಟ್ ಗೆ ದಾಖಲೆಗಳ ಒಡತಿ ಮಿಥಾಲಿ ರಾಜ್ ನಿವೃತ್ತಿ ಘೋಷಣೆ ಸಾಧ್ಯತೆ!
ಕ್ರಿಕೆಟ್

ಮತ್ತೆ ತಂಡದಲ್ಲಿ ಒಳಜಗಳ? ಟಿ20 ಕ್ರಿಕೆಟ್ ಗೆ ದಾಖಲೆಗಳ ಒಡತಿ ಮಿಥಾಲಿ ರಾಜ್ ನಿವೃತ್ತಿ ಘೋಷಣೆ ಸಾಧ್ಯತೆ!

ಟೀಂ ಇಂಡಿಯಾ ಮಹಿಳಾ ತಂಡದಲ್ಲಿ ಯಾವುದು ಸರಿ ಇಲ್ಲದಂತೆ ಕಾಣುತ್ತಿದೆ. ಹೌದು ದಾಖಲೆಗಳ ಒಡತಿ ಮಿಥಾಲಿ ರಾಜ್ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.