T20 match

ಮೊದಲ ಟಿ20 ಪಂದ್ಯ: ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾಗೆ ರೋಚಕ ಜಯ
ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 5 ವಿಕೆಟ್ ಗಳಿಂದ ರೋಚಕ ಜಯ ಗಳಿಸಿದೆ...

ಟೀಂ ಇಂಡಿಯಾ ಬೌಲರ್‌ಗಳ ಮಾರಕ ದಾಳಿಗೆ ಬೆದರಿದ ವಿಂಡೀಸ್, ಭಾರತಕ್ಕೆ ಗೆಲ್ಲಲು 110 ರನ್ ಗುರಿ
ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ 109 ರನ್ ಪೇರಿಸಿದ್ದು ಭಾರತಕ್ಕೆ ಗೆಲ್ಲಲು 110 ರನ್ ಗಳ ಗುರಿ ನೀಡಿದ್ದಾರೆ...

ಮೊದಲ ಟಿ20 ಪಂದ್ಯ: ವೆಸ್ಟ್ ಇಂಡೀಸ್‌ಗೆ ಆರಂಭಿಕ ಆಘಾತ, 28 ರನ್‍ಗೆ 3 ವಿಕೆಟ್ ಪತನ
ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಮಾಡುತ್ತಿದೆ...

ಸ್ಥಳೀಯ ಟಿ-20 ಪಂದ್ಯದಲ್ಲಿ 10 ವಿಕೆಟ್ ಪಡೆದು 15ರ ಬಾಲಕನಿಂದ ನೂತನ ದಾಖಲೆ ನಿರ್ಮಾಣ
ರಾಜಸ್ಥಾನದ ಒಂದು ಸಣ್ಣ ಗ್ರಾಮದಿಂದ ಬಂದ 15 ವರ್ಷ ಪ್ರಾಯದ ಬೌಲರ್ ಆಕಾಶ್ ಚೌಧರಿ ಇದೀಗ ನೂತನ ಇತಿಹಾಸವನ್ನು ಬರೆದಿದ್ದಾರೆ.

ಟಿ20 ತ್ರಿಶತಕದಿಂದ ಐಪಿಎಲ್ ಕಡೆಗೆ ಮೋಹಿತ್ ಅಹ್ಲಾವತ್!
ಟಿ20 ಪಂದ್ಯದಲ್ಲಿ ವಿಶ್ವದಾಖಲೆಯ ತ್ರಿಶತಕ ಸಿಡಿಸಿ ವಿಶ್ವಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ದೆಹಲಿ ಕ್ರಿಕೆಟಿಗ ಮೋಹಿತ್ ಅಹ್ಲಾವತ್ ಇದೀಗ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲೂ ಆಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಿ20 ಪಂದ್ಯದಲ್ಲಿ ತ್ರಿಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ದೆಹಲಿ ಕ್ರಿಕೆಟಿಗ!
ಭಾರತದ ಉದಯೋನ್ಮುಖ ಕ್ರಿಕೆಟ್ ಆಟಗಾರನೋರ್ವ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡುವ ಮೊದಲೇ ಟಿ20 ಮಾದರಿಯಲ್ಲಿ ತ್ರಿಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾನೆ.

ಬೆಂಗಳೂರು ಟಿ20 ಪಂದ್ಯದ ಟಿಕೆಟ್ ಗಳು ಸೋಲ್ಡ್ ಔಟ್
ಟೀಂ ಇಂಡಿಯಾ ಇಂಗ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು ಅಭಿಮಾನಿಗಳಿಗೆ ಭರ್ಜರಿ ಔತಣ ನೀಡಲು...

ಭಾರತ-ಕಿವೀಸ್ ಟಿ20 ಪಂದ್ಯಕ್ಕೆ ಗೂಗಲ್ ಡೂಡಲ್
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟಿ20 ವಿಶ್ವಕಪ್ ಗೆ ಕ್ಷಣಗಣನೆ ಶುರುವಾಗಿದ್ದು, ಮೊದಲ ಟೀಂ ಇಂಡಿಯಾ-ನ್ಯೂಜಿಲೆಂಡ್ ಪಂದ್ಯಕ್ಕೆ ಗೂಗಲ್ ಡೂಡಲ್ ಮೂಲಕ ಕಿಚ್ಚು ಹಚ್ಚಿದೆ...

ಬೆನ್ನಿಗೆ ಚೂರಿ ಹಾಕಿದವರೊಂದಿಗೆ ಕ್ರಿಕೆಟ್ ಆಡಬೇಕಾ? ಶಿವಸೇನೆ
ಭಾರತ-ಪಾಕಿಸ್ತಾನ ಟಿ 20 ಕ್ರಿಕೆಟ್ ಪಂದ್ಯಕ್ಕೆ ಶಿವಸೇನೆ ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿದೆ.

