T20 series

ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ T20 ಸರಣಿಗೆ ವಿಶ್ವ ಚಾಂಪಿಯನ್ ಭಾರತ ಸಜ್ಜು!
ಎಲ್ಲಾ ಐದು ಪಂದ್ಯಗಳು ಒಂದೇ ಸ್ಥಳದಲ್ಲಿ ನಡೆಯಲಿವೆ. ಸಂಜೆ 4-30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಭಾರತದಲ್ಲಿಯೂ ಲೈವ್ ಸ್ಟ್ರೀಮಿಂಗ್ ಮತ್ತು ಟೆಲಿಕಾಸ್ಟ್ ಲಭ್ಯವಿರುತ್ತದೆ.

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ: 4ನೇ ಪಂದ್ಯ ಗೆದ್ದ ಟೀಂ ಇಂಡಿಯಾ; 2-2 ಸಮಬಲ; ಬೆಂಗಳೂರು ಪಂದ್ಯದ ಮೇಲೆ ಎಲ್ಲರ ಚಿತ್ತ!
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.

ಎರಡನೇ ಟಿ20 ಪಂದ್ಯ: ಟೀಂ ಇಂಡಿಯಾಗೆ ಸೋಲು, ದಕ್ಷಿಣ ಆಫ್ರಿಕಾಗೆ 2-0 ಮುನ್ನಡೆ!
ಆತಿಥೇಯ ಟೀಂ ಇಂಡಿಯಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿದೆ.

2ನೇ ಟಿ20: ಟೀಂ ಇಂಡಿಯಾಗೆ 195 ರನ್ ಗಳ ಬೃಹತ್ ಮೊತ್ತ ನೀಡಿ ಆಸ್ಟ್ರೇಲಿಯಾ!
ಮೊದಲ ಟಿ20 ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ್ದ ಟೀಂ ಇಂಡಿಯಾಗೆ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತದ ಗುರಿ ನೀಡಿದೆ.

ಪಾಕ್ ಪ್ರವಾಸ ಬೆಳೆಸದಿರಲು ದಕ್ಷಿಣ ಆಫ್ರಿಕಾ ನಿರ್ಧಾರ!
ದಕ್ಷಿಣ ಆಫ್ರಿಕಾ ಆಟಗಾರರು ಆಯಾಸದಿಂದಾಗಿ ಮುಂದಿನ ತಿಂಗಳು ಪಾಕಿಸ್ತಾನದೊಂದಿಗೆ ನಡೆಯಲಿರುವ ಟಿ-20 ಸರಣಿಗೆ ಪಾಕಿಸ್ತಾನ ಪ್ರವಾಸ ಮಾಡದಿರಲು ನಿರ್ಧರಿಸಿದೆ.

ತ್ರಿಕೋನ ಮಹಿಳಾ ಟಿ-20: ಮಂದನಾ ಅರ್ಧಶತಕ ವ್ಯರ್ಥ, ಆಸೀಸ್ ಗೆ ಮಣಿದ ಭಾರತ
ಆರಂಭಿಕ ಆಟಗಾರ್ತಿ ಸ್ಮೃತಿ ಮಂದನಾ (66) ಅವರ ಅರ್ಧಶತಕದ ಹೊರತಾಗಿಯೂ, ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಬುಧವಾರ ನಡೆದ ಟ್ರೈ-ವುಮೆನ್ ಟಿ 20 ಕ್ರಿಕೆಟ್ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ 11 ರನ್‌ಗಳ ಸೋಲು ಕಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಸರಣಿ ವಶ!
3 ನೇ ಟಿ20 ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ವಿರುದ್ಧ 67 ರನ್ ಗಳ ಗೆಲುವು ಸಾಧಿಸಿದ್ದು ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ.

ನ್ಯೂಜಿಲ್ಯಾಂಡ್ ವಿರುದ್ಧ ಹೀನಾಯವಾಗಿ ಸೋತ ಟೀಂ ಇಂಡಿಯಾ ಮಹಿಳಾ ಹಾಗೂ ಪುರುಷರ ತಂಡ!
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ಹೀನಾಯವಾಗಿ ಸೋಲು ಕಂಡಿತ್ತು. ಇದರ ಬೆನ್ನಲ್ಲೇ ಇದೀಗ ಟೀಂ ಇಂಡಿಯಾ...

ಕಿವೀಸ್ ಬ್ಯಾಟ್ಸ್‌ಮನ್‌ಗಳ ಸಿಡಿಲಬ್ಬರದ ಬ್ಯಾಟಿಂಗ್: ಟೀಂ ಇಂಡಿಯಾಗೆ 220 ರನ್ ಗುರಿ
ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಬ್ಯಾಟ್ಸ್‌ಮನ್‌ಗಳು ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದು 6 ವಿಕೆಟ್ ನಷ್ಟಕ್ಕೆ 219 ರನ್ ಗಳನ್ನು ಪೇರಿಸಿದ್ದಾರೆ.

