ಕ್ರಿಕೆಟ್ಮುಖ್ಯ ಕೋಚ್ ಗೌತಮ್ ಗಂಭೀರ್- ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನಡುವೆ ಬಿರುಕು; ದಿನೇಶ್ ಕಾರ್ತಿಕ್ ಹೇಳಿದ್ದೇನು?
'ಸ್ಕೈ ಸ್ಪೋರ್ಟ್ಸ್'ನಲ್ಲಿ ಮಾತನಾಡಿದ ಕಾರ್ತಿಕ್, ಭಾರತೀಯ ತಂಡದ ಆಡಳಿತ ಮಂಡಳಿಯ ಈ ನಿಲುವು ದೂರದೃಷ್ಟಿಯಿಲ್ಲದ್ದು ಹಾಗೂ ಈ ಸಮಸ್ಯೆಯನ್ನು ಶೀಘ್ರವೇ ಸರಿಪಡಿಸಿಕೊಳ್ಳಬೇಕೆಂದು ಹೇಳಿದರು.