T20 World Cup 2022

T20 ವಿಶ್ವಕಪ್ 2022: ಪಂದ್ಯಾವಳಿಯ ಅತ್ಯುತ್ತಮ 11 ಆಟಗಾರರ ತಂಡ ಪ್ರಕಟ, ಭಾರತದ ಇಬ್ಬರಿಗೆ ಸ್ಥಾನ!
ಕ್ರಿಕೆಟ್

T20 ವಿಶ್ವಕಪ್ 2022: ಪಂದ್ಯಾವಳಿಯ ಅತ್ಯುತ್ತಮ 11 ಆಟಗಾರರ ತಂಡ ಪ್ರಕಟ, ಭಾರತದ ಇಬ್ಬರಿಗೆ ಸ್ಥಾನ!

T20 ವಿಶ್ವಕಪ್ 2022ರ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಭರ್ಜರಿ ಜಯದೊಂದಿಗೆ ಇಂಗ್ಲೆಂಡ್ ಟ್ರೋಫಿಯನ್ನು ವಶಪಡಿಸಿಕೊಂಡಿದ್ದು ಅರ್ಧಶತಕದೊಂದಿಗೆ ಬೆನ್ ಸ್ಟೋಕ್ಸ್ ಪಂದ್ಯಶ್ರೇಷ್ಠ ಆಟವಾಡಿ ಇಂಗ್ಲೆಂಡ್‌ಗೆ ಹೀರೋ ಆಗಿದ್ದರು.

ಟಿ20 ವಿಶ್ವಕಪ್ ವಿಜೇತ, ರನ್ನರ್ ಅಪ್ ತಂಡಕ್ಕೆ ಸಿಗುವ ಮೊತ್ತವೆಷ್ಟು? ಸೆಮೀಸ್​ನಲ್ಲಿ ಸೋತರು ಭಾರತಕ್ಕೆ ಭರ್ಜರಿ ಮೊತ್ತ!
ಕ್ರಿಕೆಟ್

ಟಿ20 ವಿಶ್ವಕಪ್ ವಿಜೇತ, ರನ್ನರ್ ಅಪ್ ತಂಡಕ್ಕೆ ಸಿಗುವ ಮೊತ್ತವೆಷ್ಟು? ಸೆಮೀಸ್​ನಲ್ಲಿ ಸೋತರು ಭಾರತಕ್ಕೆ ಭರ್ಜರಿ ಮೊತ್ತ!

ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ನವೆಂಬರ್ 13ರಂದು ನಡೆಯಲಿದ್ದು ಪಾಕಿಸ್ತಾನ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿವೆ.

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲ್ಯಾಂಡ್ ತಂಡವನ್ನು 152 ರನ್ ಗಳಿಗೆ ಕಟ್ಟಿಹಾಕಿದ ಪಾಕಿಸ್ತಾನ
ಕ್ರಿಕೆಟ್

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲ್ಯಾಂಡ್ ತಂಡವನ್ನು 152 ರನ್ ಗಳಿಗೆ ಕಟ್ಟಿಹಾಕಿದ ಪಾಕಿಸ್ತಾನ

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ನ್ಯೂಜಿಲ್ಯಾಂಡ್ ತಂಡ 152 ರನ್ ಪೇರಿಸಿದೆ.

ಸಿಕಂದರ್ ರಜಾ, ಮಿಲ್ಲರ್ ಹಿಂದಿಕ್ಕಿ ಮೊದಲ ಬಾರಿಗೆ 'ಐಸಿಸಿ ತಿಂಗಳ ಆಟಗಾರ' ಪ್ರಶಸ್ತಿ ಪಡೆದ ಕೊಹ್ಲಿ!
ಕ್ರಿಕೆಟ್

ಸಿಕಂದರ್ ರಜಾ, ಮಿಲ್ಲರ್ ಹಿಂದಿಕ್ಕಿ ಮೊದಲ ಬಾರಿಗೆ 'ಐಸಿಸಿ ತಿಂಗಳ ಆಟಗಾರ' ಪ್ರಶಸ್ತಿ ಪಡೆದ ಕೊಹ್ಲಿ!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್‌ ಪ್ರವೇಶಿಸಿದೆ. ಇನ್ನು ಭಾರತ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ತಮ್ಮ ಮೊದಲ ಐಸಿಸಿ ಆಟಗಾರ ತಿಂಗಳ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

T20 ವಿಶ್ವಕಪ್: ಸಿಂಗಲ್ ರನ್ ನಂತರ ಏದುಸಿರು ಬಿಟ್ಟು, ಎದೆ ಹಿಡಿದುಕೊಂಡ ಕೊಹ್ಲಿ; ಮುಂದಿನ ಪಂದ್ಯಗಳಿಗೆ ಸಂಕಷ್ಟ!
ಕ್ರಿಕೆಟ್

T20 ವಿಶ್ವಕಪ್: ಸಿಂಗಲ್ ರನ್ ನಂತರ ಏದುಸಿರು ಬಿಟ್ಟು, ಎದೆ ಹಿಡಿದುಕೊಂಡ ಕೊಹ್ಲಿ; ಮುಂದಿನ ಪಂದ್ಯಗಳಿಗೆ ಸಂಕಷ್ಟ!

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ನಡೆಯುತ್ತಿರುವ T20 ವಿಶ್ವಕಪ್ 2022 ಪಂದ್ಯಾವಳಿಯಲ್ಲಿ ತಮ್ಮ ಪ್ರಾಬಲ್ಯವನ್ನು ಮುಂದುವರೆಸಿದ್ದಾರೆ.

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ವಿರಾಟ್ ಕೊಹ್ಲಿ, ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮ ನಾಮನಿರ್ದೇಶನ
ಕ್ರಿಕೆಟ್

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ವಿರಾಟ್ ಕೊಹ್ಲಿ, ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮ ನಾಮನಿರ್ದೇಶನ

ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರನ್ನು ಅಕ್ಟೋಬರ್ ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ. 

ಟಿ20 ವಿಶ್ವಕಪ್ 2022: ನ್ಯೂಜಿಲ್ಯಾಂಡ್ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ; ಅಂಕಪಟ್ಟಿಯಲ್ಲಿ 2ನೇ ಸ್ಥಾನ!
ಕ್ರಿಕೆಟ್

ಟಿ20 ವಿಶ್ವಕಪ್ 2022: ನ್ಯೂಜಿಲ್ಯಾಂಡ್ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ; ಅಂಕಪಟ್ಟಿಯಲ್ಲಿ 2ನೇ ಸ್ಥಾನ!

ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಜಯ ಗಳಿಸಿದೆ. 

ಟಿ20 ವಿಶ್ವಕಪ್ 2022: ಪಾಕ್ ವಿರುದ್ಧ ಜಿಂಬಾಬ್ವೆಗೆ ಒಂದು ರನ್ ರೋಚಕ ಜಯ!
ಕ್ರಿಕೆಟ್

ಟಿ20 ವಿಶ್ವಕಪ್ 2022: ಪಾಕ್ ವಿರುದ್ಧ ಜಿಂಬಾಬ್ವೆಗೆ ಒಂದು ರನ್ ರೋಚಕ ಜಯ!

ಟಿ20 ವಿಶ್ವಕಪ್ 2022 ಪಂದ್ಯದಲ್ಲಿ ಪಾಕ್ ವಿರುದ್ಧ ಜಿಂಬಾಂಬ್ವೆ ತಂಡಕ್ಕೆ ಒಂದು ರನ್ ಗಳ ರೋಚಕ ಜಯ ದೊರೆತಿದೆ. 

ಟಿ20 ವಿಶ್ವಕಪ್ 2022: ನೆದರ್ಲ್ಯಾಂಡ್ ವಿರುದ್ಧ ಭಾರತಕ್ಕೆ 56 ರನ್ ಗಳ ಭರ್ಜರಿ ಜಯ!
ಕ್ರಿಕೆಟ್

ಟಿ20 ವಿಶ್ವಕಪ್ 2022: ನೆದರ್ಲ್ಯಾಂಡ್ ವಿರುದ್ಧ ಭಾರತಕ್ಕೆ 56 ರನ್ ಗಳ ಭರ್ಜರಿ ಜಯ!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ನೆದರ್ಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು ಮೂಲಕ ಟೂರ್ನಿಯಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಿದೆ.