T20 World Cup 2022

ಟಿ20 ವಿಶ್ವಕಪ್: ಜಿಂಬಾಬ್ವೆ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ; ಉಭಯ ತಂಡಗಳಿಗೂ ತಲಾ 1 ಅಂಕ!
ಕ್ರಿಕೆಟ್

ಟಿ20 ವಿಶ್ವಕಪ್: ಜಿಂಬಾಬ್ವೆ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ; ಉಭಯ ತಂಡಗಳಿಗೂ ತಲಾ 1 ಅಂಕ!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯ ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು ಯಾವುದೇ ಫಲತಾಂಶವಿಲ್ಲ ಬಂದಿಲ್ಲ.

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!
ಕ್ರಿಕೆಟ್

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್ 2022ರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಗೆಲುವು ಸಾಧಿಸಿದೆ. 

ಟಿ20 ವಿಶ್ವಕಪ್ 2022: ಟೀಂ ಇಂಡಿಯಾಗೆ ಗೆಲ್ಲಲು 160 ರನ್ ಗುರಿ ನೀಡಿದ ಪಾಕಿಸ್ತಾನ!
ಕ್ರಿಕೆಟ್

ಟಿ20 ವಿಶ್ವಕಪ್ 2022: ಟೀಂ ಇಂಡಿಯಾಗೆ ಗೆಲ್ಲಲು 160 ರನ್ ಗುರಿ ನೀಡಿದ ಪಾಕಿಸ್ತಾನ!

ಟಿ20 ವಿಶ್ವಕಪ್ 2022ರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡ ಟೀಂ ಇಂಡಿಯಾಗೆ 160 ರನ್ ಗಳ ಗುರಿ ನೀಡಿದೆ.