T20 World Cup 2026

T20 World Cup 2026: 'ಟೀಂ ಇಂಡಿಯಾ ಅಹಂಕಾರ ಬಿಟ್ಟು, ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ಅಗತ್ಯವಿತ್ತು'
ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತದ ವಿರುದ್ಧ 76 ರನ್‌ಗಳ ಭಾರಿ ಜಯ ಸಾಧಿಸಿದ್ದು, ಈ ಸೋಲು ಭಾರತದ ಅಜೇಯ ಓಟಕ್ಕೆ ತಡೆ ನೀಡಿದೆ.

Watch | ತವರಿನಲ್ಲೇ ಭಾರತಕ್ಕೆ ಮುಖಭಂಗ! ದಕ್ಷಿಣ ಆಫ್ರಿಕಾ 76 ರನ್ ಸುಲಭ ಗೆಲುವು

T20 World Cup 2026: ಹರಿಣಗಳಿಂದ ಸೋತ ಬಳಿಕ ಡಗ್ ಔಟ್ ನಲ್ಲಿ ಗಂಭೀರ್-ಯಾದವ್ ನಡುವೆ ಮಾತಿನ ಚಕಮಕಿ! Video
ಹರಿಣಿಗಳಿಂದ ಭಾರತ ಸೋತ ಬಳಿಕ ಡಗ್ ಔಟ್ ನಲ್ಲಿ ಕುಳಿತಿದ್ದ ಟೀಂ ಇಂಡಿಯಾ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಹಾಗೂ ಸೂರ್ಯ ಕುಮಾರ್ ಯಾದವ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

T20 World Cup 2026: 'ಭಾರತ ಅದ್ಭುತ ತಂಡ ಆದರೆ...'; ಪ್ರೋಟಿಯಸ್‌ನ ಅನುಭವಿ ಬ್ಯಾಟ್ಸ್‌ಮನ್ ಡೇವಿಡ್ ಮಿಲ್ಲರ್
ಅಹಮದಾಬಾದ್‌ನಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ವೇಗಿ ಎನ್‌ಗಿಡಿ ಅತ್ಯುತ್ತಮ ಪ್ರದರ್ಶನ ನೀಡಿದರು. ವಿಕೆಟ್ ಪಡೆಯದಿದ್ದರೂ, ನಾಲ್ಕು ಓವರ್‌ಗಳಲ್ಲಿ ಕೇವಲ 15 ರನ್‌ಗಳನ್ನು ಮಾತ್ರ ನೀಡಿದರು.
'ಅಕ್ಷರ್ ಪಟೇಲ್ ನಿಮ್ಮ MVP, ಕೀಳಲ್ಲ': ದಕ್ಷಿಣ ಆಫ್ರಿಕಾ ವಿರುದ್ಧದ ಸೂಪರ್ 8 ಸೋಲಿಗೆ ಭಾರತದ ವಿರುದ್ಧ ಮಾಜಿ ಆಟಗಾರ ಕಿಡಿ
ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಎದುರಿಸಲು ವಾಷಿಂಗ್ಟನ್‌ರನ್ನು ಬಳಸುವುದು ಶೇ 100 ರಷ್ಟು ಸರಿಯಾಗಿದ್ದರೂ, ಪಟೇಲ್ ಅವರ ಹಿಂದಿನ ಕೊಡುಗೆಗಳನ್ನು ಮರೆಯಲು ಸಾಧ್ಯವಿಲ್ಲ.

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಎರಡು ಪ್ರಮಾದಗಳು: ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ವಿರುದ್ಧ ಆರ್. ಅಶ್ವಿನ್ ಕಿಡಿ! Video
ನಿವೃತ್ತಿಯ ನಂತರ ಕ್ರಿಕೆಟ್ ಪಂಡಿತರಂತೆ ಆಗಾಗ್ಗೆ ವಾಗ್ದಾಳಿ ನಡೆಸುವ ಆರ್ ಅಶ್ವಿನ್, ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಕೈಬಿಟ್ಟು, ವಾಷಿಂಗ್ಟನ್ ಸುಂದರ್ ಅವರನ್ನು ಆಡಿಸಿದ ಭಾರತದ ನಿರ್ಧಾರವನ್ನು ಟೀಕಿಸಿದ್ದಾರೆ.

T20 World Cup 2026: ಅಭಿಷೇಕ್ ಶರ್ಮಾ ಮತ್ತೊಂದು ವೈಫಲ್ಯ; ಸುನೀಲ್ ಗವಾಸ್ಕರ್ ತರಾಟೆ!
ಅಭಿಷೇಕ್ ಔಟಾದ ಬಗ್ಗೆ ವಿಶ್ಲೇಷಿಸುತ್ತಾ ಸುನೀಲ್ ಗವಾಸ್ಕರ್, ಅಭಿಷೇಕ್ ಅವರ ತೋಳುಗಳನ್ನು ಮುಕ್ತಗೊಳಿಸಲು ಅವಕಾಶ ನೀಡದ ದಕ್ಷಿಣ ಆಫ್ರಿಕಾದ ಬೌಲರ್‌ಗಳನ್ನು ಶ್ಲಾಘಿಸಿದರು.

T20 World Cup 2026: ಅಕ್ಷರ್ ಪಟೇಲ್ ಬದಲು ವಾಶಿಂಗ್ಟನ್ ಸುಂದರ್! ಗಂಭೀರ್, ಸೂರ್ಯ ಕುಮಾರ್ ವಿರುದ್ಧ ಟೀಕಾ ಪ್ರಹಾರ
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಸೋತ ನಂತರ ಮಾತನಾಡಿದ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಕೇಟ್ ಸುಧೀರ್ಘ ಹೊತ್ತು ನಡೆದ ತಂಡದ ಸಭೆಯಲ್ಲಿ ಅಕ್ಷರ್ ಪಟೇಲ್ ಬದಲಿಗೆ ವಾಶಿಂಗ್ಟನ್ ಸುಂದರ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಯಿತು ಎಂದು ತಿಳಿಸಿದರು.

T20 World Cup 2026: ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಭಾರತಕ್ಕೆ ಭಾರಿ ಹೊಡೆತ; ಸೆಮಿಫೈನಲ್ ಹಾದಿ ಕಠಿಣ
ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ಡೇವಿಡ್ ಮಿಲ್ಲರ್ 63 ಮತ್ತು ಡೆವಾಲ್ಡ್ ಬ್ರೆವಿಸ್ 45 ರನ್ ಗಳಿಸುವುದರೊಂದಿಗೆ ಒಟ್ಟು 7 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು.

