T20 World Cup 2026

IND vs Pak ಪುರುಷರ T20 World Cup ಪಂದ್ಯಕ್ಕೆ ಮುನ್ನ ಪಾಕ್ ಮಹಿಳಾ ತಂಡವನ್ನು 61 ಎಸೆತದಲ್ಲೇ ಸೋಲಿಸಿದ ಭಾರತ!
ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಮೆಂಟ್ನ ಮೊದಲ ಪಂದ್ಯದಲ್ಲಿ ಸೋತ ನಂತರ, ಭಾರತ ಎ ಮಹಿಳಾ ತಂಡವು ಬಲವಾದ ಪುನರಾಗಮನವನ್ನು ಮಾಡಿದೆ.
T20 World Cup 2026: ನೇಪಾಳ ವಿರುದ್ಧ ಭರ್ಜರಿ ಜಯ; ಸೂಪರ್ 8 ಹಂತಕ್ಕೆ ಅರ್ಹತೆ ಪಡೆದ ವೆಸ್ಟ್ ಇಂಡೀಸ್!
ಆಡಿರುವ ಮೂರರಲ್ಲೂ ಗೆಲುವು ಸಾಧಿಸುವ ಮೂಲಕ ಆರು ಅಂಕಗಳೊಂದಿಗೆ ಟಿ20 ವಿಶ್ವಕಪ್ ಗ್ರೂಪ್ ಸಿಯಲ್ಲಿ ವೆಸ್ಟ್ ಇಂಡೀಸ್ ಅಗ್ರಸ್ಥಾನದಲ್ಲಿದೆ ಮತ್ತು ಸೂಪರ್ 8 ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ.
T20 World Cup 2026: ನೆಟ್ಸ್ ನಲ್ಲಿ ಪಾಕ್ ಸ್ಪಿನ್ನರ್ ಉಸ್ಮಾನ್ ತಾರಿಕ್ರನ್ನು ಅನುಕರಿಸಿದ ಸೂರ್ಯಕುಮಾರ್ ಯಾದವ್!
28 ವರ್ಷದ ಉಸ್ಮಾನ್, ನಾಲ್ಕು ಟಿ20 ಪಂದ್ಯಗಳಲ್ಲಿ 7.90 ಸರಾಸರಿಯಲ್ಲಿ 11 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಲವರು ಪಾಕಿಸ್ತಾನದ ಈ ಸ್ಪಿನ್ನರ್ ಭಾರತ ವಿರುದ್ಧದ ಪಂದ್ಯದಲ್ಲಿ ಪ್ರಮುಖ ಬೌಲರ್ ಆಗಿರಬಹುದು ಎಂದಿದ್ದಾರೆ.
T20 World Cup 2026: 'ಭಾರತ ಮಾತ್ರ ಭಾರತವನ್ನು ಸೋಲಿಸಲು ಸಾಧ್ಯ'; IND vs PAK ಪಂದ್ಯಕ್ಕೂ ಮುನ್ನ ಪಾಕ್ ಮಾಜಿ ಕ್ರಿಕೆಟಿಗ ಹೇಳಿಕೆ
ಭಾರತವು ಸೂಪರ್ ಎಂಟಕ್ಕೆ ಅರ್ಹತೆ ಪಡೆಯಲು ಮುಂದಿನ ಎರಡು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆಲುವು ಮಾತ್ರ ಅಗತ್ಯವಿದೆ.

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI; ಗೌತಮ್ ಗಂಭೀರ್, ಸೂರ್ಯಕುಮಾರ್ ಯಾದವ್ಗೆ ತಲೆನೋವಾದ ಆಯ್ಕೆ!
ಅಭಿಷೇಕ್ ಶರ್ಮಾ ತಂಡಕ್ಕೆ ಮರಳಿರುವುದರಿಂದ ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗುವುದಿಲ್ಲ. ಎಡಗೈ ಬ್ಯಾಟ್ಸ್ಮನ್ ಇಶಾನ್ ಕಿಶಾನ್ ಜೊತೆ ಅಭಿಷೇಕ್ ಆರಂಭಿಕ ಬ್ಯಾಟಿಂಗ್ ಮಾಡಲಿದ್ದಾರೆ.

T20 World Cup 2026: 'ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಬರಲೆಂದು ಬಯಸುತ್ತೇನೆ'; ಪಾಕ್ ಮಾಜಿ ಆಟಗಾರನ ವಿಚಿತ್ರ ಬಯಕೆ
ಭಾರತ ಮತ್ತು ಪಾಕಿಸ್ತಾನ ತಂಡಗಳು ಸದ್ಯ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ನಾಲ್ಕು ಅಂಕಗಳೊಂದಿಗೆ ಗ್ರೂಪ್ ಎನಲ್ಲಿ ಅಗ್ರಸ್ಥಾನದಲ್ಲಿವೆ.
T20 World Cup 2026: ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕಿಸ್ತಾನದ ಡಗೌಟ್ನಲ್ಲಿ ಹಾವು ಪತ್ತೆ!
ಪಾಕಿಸ್ತಾನ ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧದ ಟಿ20 ವಿಶ್ವಕಪ್ ಬ್ಲಾಕ್ಬಸ್ಟರ್ ಪಂದ್ಯದಲ್ಲಿ ನಾಲ್ವರು ವಿಶೇಷ ಬೌಲರ್ಗಳನ್ನು (ಇಬ್ಬರು ಸ್ಪಿನ್ನರ್ಗಳು ಮತ್ತು ಇಬ್ಬರು ವೇಗಿಗಳನ್ನು) ಬಳಸಿಕೊಳ್ಳುವ ಸಾಧ್ಯತೆಯಿದೆ.

T20 ವಿಶ್ವಕಪ್ 2026: 'ಯಾವುದೂ ಕಷ್ಟವಲ್ಲ..'; Usman Tariq ವಿವಾದಾತ್ಮಕ ಬೌಲಿಂಗ್ ಶೈಲಿ ಎದುರಿಸಲು ಸೂಪರ್ ಐಡಿಯಾ ಕೊಟ್ಟ Sourav Ganguly!
ಪಾಕ್ ಬೌಲರ್ ಉಸ್ಮಾನ್ ತಾರಿಖ್ ಬೌಲಿಂಗ್ ಕುರಿತು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮಹತ್ವದ ಸಲಹೆಗಳನ್ನು ನೀಡಿದ್ದಾರೆ.

T20 ವಿಶ್ವಕಪ್ 2026: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ? ಕೊಲಂಬೋದಲ್ಲಿ ಶೇ.94ರಷ್ಟು ವರ್ಷಧಾರೆ ಸಾಧ್ಯತೆ!
ಟಿ20 ವಿಶ್ವಕಪ್ 2026 ಟೂರ್ನಿಯ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಇಂದು ಸಂಜೆ ಶ್ರೀಲಂಕಾದ ಕೊಲಂಬೋದಲ್ಲಿರುವ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

