ಕ್ರಿಕೆಟ್ಅಂಧರ T20 ವಿಶ್ವಕಪ್ 2022: ಬಾಂಗ್ಲಾವನ್ನು ಸೋಲಿಸಿ ಸತತ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಂ ಇಂಡಿಯಾ!
ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಬಂದಿದೆ. ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಅಂಧರ ಟಿ20 ವಿಶ್ವಕಪ್ ಟ್ರೋಫಿಯನ್ನು ವಶಪಡಿಸಿಕೊಂಡಿದೆ.