ಕ್ರಿಕೆಟ್ಟಿ20 ವಿಶ್ವಕಪ್: ಅಭ್ಯಾಸ ಪಂದ್ಯಗಳಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ!
ಟಿ20 ವಿಶ್ವಕಪ್ ಅಭ್ಯಾಸ ಪಂದ್ಯಗಳಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಎದುರಿಸಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಗುರುವಾರ ಪ್ರಕಟಿಸಿದೆ.