ದೇಶಟಿ-20 ವಿಶ್ವಕಪ್ ಗೆಲುವು: ರೋಹಿತ್ ಶರ್ಮಾ ಮತ್ತಿತರ ಆಟಗಾರರನ್ನು ಸನ್ಮಾನಿಸಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ!
ಅಧಿಕೃತ ನಿವಾಸ 'ವರ್ಷಾ ಬಂಗಲೆ'ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾ ಸೇರಿದಂತೆ ಇತರ ಆಟಗಾರರಾದ ಯಶಸ್ವಿ ಜೈಸ್ವಾಲ್, ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಸನ್ಮಾನಿಸಿದ್ದಾರೆ.