T20 World Cup

T20 World Cup: ಡೇವಿಡ್ ವಾರ್ನರ್ ಅಬ್ಬರದ ಬ್ಯಾಟಿಂಗ್; ವೆಸ್ಟ್ ಇಂಡೀಸ್ ವಿರುದ್ಧ ಆಸ್ಟ್ರೇಲಿಯಾ ಗೆಲುವು!
ಕ್ರಿಕೆಟ್

T20 World Cup: ಡೇವಿಡ್ ವಾರ್ನರ್ ಅಬ್ಬರದ ಬ್ಯಾಟಿಂಗ್; ವೆಸ್ಟ್ ಇಂಡೀಸ್ ವಿರುದ್ಧ ಆಸ್ಟ್ರೇಲಿಯಾ ಗೆಲುವು!

ಡೇವಿಡ್ ವಾರ್ನರ್ ಅಬ್ಬರ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. 

ಟಿ20 ವಿಶ್ವಕಪ್: ನ್ಯೂಜಿಲ್ಯಾಂಡ್ ವಿರುದ್ಧ ಮುಗ್ಗರಿಸಿದ ಅಫ್ಘಾನ್; ಸೆಮಿಫೈನಲ್ ಪ್ರವೇಶಿಸುವ ಭಾರತದ ಆಸೆಗೆ ಕೊಳ್ಳಿ!
ಕ್ರಿಕೆಟ್

ಟಿ20 ವಿಶ್ವಕಪ್: ನ್ಯೂಜಿಲ್ಯಾಂಡ್ ವಿರುದ್ಧ ಮುಗ್ಗರಿಸಿದ ಅಫ್ಘಾನ್; ಸೆಮಿಫೈನಲ್ ಪ್ರವೇಶಿಸುವ ಭಾರತದ ಆಸೆಗೆ ಕೊಳ್ಳಿ!

ಅಬುಧಾಬಿಯಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ನ್ಯೂಜಿಲ್ಯಾಂಡ್ 8 ವಿಕೆಟ್ ಗಳ ಜಯ ಗಳಿಸಿದೆ.

ಟಿ-20 ವಿಶ್ವಕಪ್: ಇಂದು ಆಫ್ಘನ್ v/s ಕಿವೀಸ್ ಪಂದ್ಯ- ಭಾರತದ ಭವಿಷ್ಯ ನಿರ್ಧಾರ
ಕ್ರಿಕೆಟ್

ಟಿ-20 ವಿಶ್ವಕಪ್: ಇಂದು ಆಫ್ಘನ್ v/s ಕಿವೀಸ್ ಪಂದ್ಯ- ಭಾರತದ ಭವಿಷ್ಯ ನಿರ್ಧಾರ

ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪಾಲಿಗೆ ಇವತ್ತು ಅತ್ಯಂತ ಮಹತ್ವ ದಿನ. ವಿರಾಟ್ ಕೊಹ್ಲಿ ಪಡೆ ಅಬುಧಾಬಿ ಗ್ರೌಂಡ್ ನಲ್ಲಿ ಇಂದು ಪಂದ್ಯ ಆಡದಿದ್ದರೂ ಸಹ ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ ಟೀಮ್ ಗಳು ಭಾರತದ ಸೆಮಿಫೈನಲ್ ಹಾದಿಯನ್ನು ನಿರ್ಧಾರ ಮಾಡಲಿವೆ. ಇಂದು ಮಧ್ಯಾಹ್ನ 3;30ಕ್ಕೆ ಶೇಕ್ ಝಯೇದ್ ಸ್ಟೇಡಿಯಂನಲ್ಲಿ ಸೆಣಸಾಟ ನಡೆಸಲಿವೆ. 

ಶೋಯೆಬ್ ಅಖ್ತರ್ ವಿರುದ್ಧ ಪಿಟಿವಿ ಮಾನನಷ್ಟ ಮೊಕದ್ದಮೆ: 100 ಮಿಲಿಯನ್ ರೂ. ಪರಿಹಾರಕ್ಕೆ ಪಟ್ಟು!
ಕ್ರಿಕೆಟ್

ಶೋಯೆಬ್ ಅಖ್ತರ್ ವಿರುದ್ಧ ಪಿಟಿವಿ ಮಾನನಷ್ಟ ಮೊಕದ್ದಮೆ: 100 ಮಿಲಿಯನ್ ರೂ. ಪರಿಹಾರಕ್ಕೆ ಪಟ್ಟು!

ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಹಾಗೂ ಅಲ್ಲಿನ ಟಿವಿ ಚಾನೆಲ್ ಮಧ್ಯೆ ಜಟಾಪಟಿ ತೀವ್ರಗೊಂಡಿದ್ದು, ಅಖ್ತರ್ ವಿರುದ್ಧ ಪಿಟಿವಿ ಮಾನನಷ್ಟ ಮೊಕದ್ದಮೆ ಹೂಡಿ 100 ಮಿಲಿಯನ್ ರೂ. ಪರಿಹಾರಕ್ಕೆ ಪಟ್ಟು ಹಿಡಿದಿದೆ.

ಟಿ20 ವಿಶ್ವಕಪ್: ಭಾರತಕ್ಕೆ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 124 ರನ್ ಪೇರಿಸಿದ ಅಫ್ಘಾನ್!
ಕ್ರಿಕೆಟ್

ಟಿ20 ವಿಶ್ವಕಪ್: ಭಾರತಕ್ಕೆ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 124 ರನ್ ಪೇರಿಸಿದ ಅಫ್ಘಾನ್!

ಟೀಂ ಇಂಡಿಯಾದ ಸೆಮಿಫೈನಲ್ ಪ್ರವೇಶ ನಿರ್ಧರಿಸುವ ಪಂದ್ಯದಲ್ಲಿ ಅಫ್ಘಾನ್ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಕೇವಲ 124 ರನ್ ಮಾತ್ರ ಪೇರಿಸಿದೆ. 

ಟಿ20 ವಿಶ್ವಕಪ್: ಪವರ್ ಪ್ಲೇ ನಲ್ಲಿ ಗರಿಷ್ಠ ರನ್; ಟಿ20 ಕ್ರಿಕೆಟ್, ಟಿ20 ವಿಶ್ವಕಪ್ ನಲ್ಲಿ ಭಾರತ ದಾಖಲೆ
ಕ್ರಿಕೆಟ್

ಟಿ20 ವಿಶ್ವಕಪ್: ಪವರ್ ಪ್ಲೇ ನಲ್ಲಿ ಗರಿಷ್ಠ ರನ್; ಟಿ20 ಕ್ರಿಕೆಟ್, ಟಿ20 ವಿಶ್ವಕಪ್ ನಲ್ಲಿ ಭಾರತ ದಾಖಲೆ

ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಭಾರತ ತಂಡ ಟಿ20 ಕ್ರಿಕೆಟ್, ಟಿ20 ವಿಶ್ವಕಪ್ ನಲ್ಲಿ ಮಹತ್ವ ದಾಖಲೆಯೊಂದನ್ನು ಬರೆದಿದೆ.

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತಿದೊಡ್ಡ ಗೆಲುವು!
ಕ್ರಿಕೆಟ್

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತಿದೊಡ್ಡ ಗೆಲುವು!

ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತ ತಂಡ ತನ್ನ ಅತೀ ದೊಡ್ಡ ಗೆಲುವು ದಾಖಲಿಸಿದೆ.

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ; 'ಈ ಸಾಧನೆ ಮಾಡಿದ ವಿಶ್ವದ 3ನೇ ತಂಡ' ಭಾರತ, ಯಾವುದು ಆ ದಾಖಲೆ?
ಕ್ರಿಕೆಟ್

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ; 'ಈ ಸಾಧನೆ ಮಾಡಿದ ವಿಶ್ವದ 3ನೇ ತಂಡ' ಭಾರತ, ಯಾವುದು ಆ ದಾಖಲೆ?

ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಅತೀ ಹೆಚ್ಚು ಎಸೆತ ಇರುವಂತೆಯೇ ಜಯ ಗಳಿಸಿದ ಮೂರನೇ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಆಫ್ಘನ್, ನ್ಯೂಜಿಲೆಂಡ್ ಹಿಂದಿಕ್ಕಿದ ಟೀಂ ಇಂಡಿಯಾ
ಕ್ರಿಕೆಟ್

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಆಫ್ಘನ್, ನ್ಯೂಜಿಲೆಂಡ್ ಹಿಂದಿಕ್ಕಿದ ಟೀಂ ಇಂಡಿಯಾ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಭಾರತ ತಂಡ ನೆಟ್ ರನ್ ರೇಟ್ ನಲ್ಲಿ ಅಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಹಿಂದಿಕ್ಕಿದೆ.