T20 World Cup

8ನೇ ಬಾರಿಗೆ 100ಕ್ಕಿಂತ ಕಡಿಮೆ ರನ್ ಗೆ ಆಲೌಟ್; ಟಿ20 ವಿಶ್ವಕಪ್ ಇತಿಹಾಸದಲ್ಲಿ 2ನೇ ನಿದರ್ಶನ
ಹಾಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿದ್ದು, ಈ ದಾಖಲೆಗಳ ಪಟ್ಟಿಗೆ ಇಂದು ನಡೆದ ಭಾರತ ವರ್ಸಸ್ ಸ್ಕಾಟ್ಲೆಂಡ್ ನಡುವಿನ ಪಂದ್ಯ ಕೂಡ ಸೇರಿದೆ.

ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದೇವೆ.. ಇನ್ನೇನಿದ್ದರೂ ನವೆಂಬರ್ 7ರ ಪಂದ್ಯದ ಮೇಲೆ ಗಮನ: ವಿರಾಟ್ ಕೊಹ್ಲಿ
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಹಂತಕ್ಕೇರಲು ಹರಸಾಹಸ ಪಡುತ್ತಿರುವ ಟೀಂ ಇಂಡಿಯಾ ಇದೀಗ ನವೆಂಬರ್ ರಂದು ನಡೆಯಲಿರುವ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ಮೇಲೆ ಗಮನ ಕೇಂದ್ರೀಕರಿಸಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಟಿ20 ವಿಶ್ವಕಪ್: 85 ರನ್ ಗಳಿಗೆ ಆಲೌಟ್, ಭಾರತದ ವಿರುದ್ಧ ಸ್ಕಾಟ್ಲೆಂಡ್ ಹೀನಾಯ ದಾಖಲೆ
ಭಾರತೀಯ ಬೌಲರ್ ಗಳ ಆರ್ಭಟಕ್ಕೆ ತತ್ತರಿಸಿ ಹೋಗಿ ಕೇವಲ 85 ರನ್ ಗಳಿಗೆ ಆಲೌಟ್ ಆದ ಸ್ಕಾಟ್ಲೆಂಡ್ ಹೀನಾಯ ದಾಖಲೆಯೊಂದನ್ನು ಬರೆದಿದೆ.

ಟಿ20 ವಿಶ್ವಕಪ್: 'ಭಾರತದ ಪರ ಗರಿಷ್ಠ ವಿಕೆಟ್ ಪಡೆದ ಬೌಲರ್', ಜಸ್ ಪ್ರೀತ್ ಬುಮ್ರಾ ಹಿರಿಮೆಗೆ ಮತ್ತೊಂದು ಗರಿ
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಬೌಲಿಂದ್ ಪ್ರದರ್ಶಿಸಿದ ಭಾರತದ ಜಸ್ ಪ್ರೀತ್ ಬುಮ್ರಾ ದಾಖಲೆಯೊಂದನ್ನು ಬರೆದಿದ್ದಾರೆ.

ಟಿ20 ವಿಶ್ವಕಪ್: 18 ಎಸೆತಗಳಲ್ಲೇ 50 ರನ್, ದಾಖಲೆ ನಿರ್ಮಿಸಿದ ಕೆಎಲ್ ರಾಹುಲ್!
ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ದಾಖಲೆ ನಿರ್ಮಿಸಿದ್ದಾರೆ.

ಟಿ20 ವಿಶ್ವಕಪ್: 7.1 ಓವರ್ ನಲ್ಲಿ ಭಾರತ ಗೆದ್ದರೆ, ಆಫ್ಘನ್, ನ್ಯೂಜಿಲೆಂಡ್ ಅನ್ನು ಹಿಂದಿಕ್ಕಲಿದೆ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಹಂತಕ್ಕೇರಲು ಹರಸಾಹಸ ಪಡುತ್ತಿರುವ ಭಾರತ ತಂಡ ಇಂದಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ 7.1 ಓವರ್ ನಲ್ಲಿ ಗೆದ್ದರೆ ನೆಟ್ ರನ್ ರೇಟ್ ನಲ್ಲಿ ಆಫ್ಘನಿಸ್ತಾನ ಮತ್ತು ನ್ಯೂಜಿಲೆಂಡ್ ಗಳನ್ನು ಹಿಂದಿಕ್ಕಲಿದೆ.

ಟಿ20 ವಿಶ್ವಕಪ್: ಭಾರತೀಯ ಬೌಲರ್ ಗಳ ದಾಳಿಗೆ ತತ್ತರಿಸಿದ ಸ್ಕಾಟ್ಲೆಂಡ್, 85 ರನ್ ಗಳಿಗೆ ಆಲೌಟ್
ಭಾರತೀಯ ಬೌಲರ್ ಗಳ ದಾಳಿಗೆ ತತ್ತರಿಸಿದ ಸ್ಕಾಟ್ಲೆಂಡ್ ತಂಡ ಕೇವಲ 85 ರನ್ ಗಳಿಗೆ ಆಲೌಟ್ ಆಗಿದೆ.

ವಿಚಿತ್ರ ದಾಖಲೆ ಬರೆದ ವಿರಾಟ್ ಕೊಹ್ಲಿ: 9 ಪಂದ್ಯಗಳಲ್ಲಿ 2 ಬಾರಿ ಟಾಸ್ ವಿನ್
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವಿಚಿತ್ರ ದಾಖಲೆಯೊಂದನ್ನು ಬರೆದಿದ್ದಾರೆ.

ಟಿ20 ವಿಶ್ವಕಪ್: ನಮೀಬಿಯಾ ವಿರುದ್ಧ ನ್ಯೂಜಿಲೆಂಡ್ ಗೆ ಭರ್ಜರಿ ಜಯ, ಭಾರತದ ಸೆಮೀಸ್ ಕನಸು ಮತ್ತಷ್ಟು ಕಠಿಣ
ಟಿ20 ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇತ್ತ ನಮೀಬಿಯಾ ವಿರುದ್ಧ ನ್ಯೂಜಿಲೆಂಡ್ ತಂಡ ಭರ್ಜರಿ ಗೆಲುವು ದಾಖಲಿಸುವ ಮೂಲಕ ಭಾರತದ ಸೆಮೀಸ್ ಕನಸನ್ನು ಮತ್ತಷ್ಟು ಕಠಿಣಗೊಳಿಸಿದೆ.

