T20 World Cup

ಟಿ20 ವಿಶ್ವಕಪ್: ಟಾಸ್ ಗೆದ್ದ ಬರ್ತ್ ಡೇ ಬಾಯ್ ಕೊಹ್ಲಿ, ಭಾರತ ಫೀಲ್ಡಿಂಗ್ ಆಯ್ಕೆ
ಟಿ20 ವಿಶ್ವಕಪ್ ಟೂರ್ನಿಯ ನಿರ್ಣಾಯಕ ಘಟ್ಟದಲ್ಲಿರುವ ಭಾರತ ತಂಡ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟಿ20 ವಿಶ್ವಕಪ್: ಶ್ರೀಲಂಕಾ ಭರ್ಜರಿ ಆಟ: ಹಾಲಿ ಚಾಂಪಿಯನ್ ವಿಂಡೀಸ್ ಟೂರ್ನಿಯಿಂದಲೇ ಔಟ್
ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಶ್ರೀಲಂಕಾ ತಂಡ 20 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ಟೂರ್ನಿಯಿಂದಲೇ ಹೊರಬಿದ್ದಿದೆ.

ಟಿ-20 ವಿಶ್ವಕಪ್; ಭಾರತದ ಪಾಲಿಗೆ ಸೆಮಿಫೈನಲ್ ಬಾಗಿಲು ಇನ್ನೂ ತೆಗೆದಿದೆಯೇ?, ಮುಂದಿನ ಸವಾಲುಗಳೇನು?
ಟಿ-20 ವಿಶ್ವಕಪ್ ನಲ್ಲಿ ಭಾರತ, ಅಫ್ಘಾನಿಸ್ತಾನದ ವಿರುದ್ಧ ಭಾರಿ ಅಂತರದಿಂದ ಗೆಲುವು ಸಾಧಿಸುವ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಂಡಿದೆ. ಆದ್ರೆ, ಟೀಮ್ ಇಂಡಿಯಾ ಸೆಮಿಫೈನಲ್‌ಗೆ ಹೋಗಬಹುದೇ?

ಟಿ20 ವಿಶ್ವಕಪ್: ಭರ್ಜರಿ ಬ್ಯಾಟಿಂಗ್ ಮೂಲಕ ದಾಖಲೆ ಬರೆದ ರೋಹಿತ್- ರಾಹುಲ್ ಜೋಡಿ
ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 2 ಹಂತದ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ವಿಶ್ವ ದಾಖಲೆ ನಿರ್ಮಿಸಿದೆ.

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 66 ರನ್ ಗಳ ಭರ್ಜರಿ ಜಯ
ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 2 ಹಂತದ ಪಂದ್ಯದಲ್ಲಿ ಭಾರತ ತಂಡ ಆಫ್ಘಾನಿಸ್ತಾನದ ವಿರುದ್ಧ 66 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಟಿ-20 ವಿಶ್ವಕಪ್: 90 ಕೆಜಿ ತೂಕದ ವ್ಯಕ್ತಿಗೆ ಡಿಕ್ಕಿ ಹೊಡೆದ ಹಾರ್ದಿಕ್ ಪಾಂಡ್ಯ, ವಿಡಿಯೋ ವೈರಲ್
ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪೆಟ್ಟು ತಿಂದಿದ್ದಾರೆ. ಬುಧವಾರ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿಕೆಟ್ ಕೀಪರ್ ಮೊಹಮ್ಮದ್ ಶಹಜಾಜ್ ಗೆ ಹಾರ್ದಿಕ್ ಪಾಂಡ್ಯ ಡಿಕ್ಕಿ ಹೊಡೆದಿದ್ದಾರೆ.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವುದು ದೊಡ್ಡ ಗೌರವ: ರಾಹುಲ್ ದ್ರಾವಿಡ್
ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುವುದು ಬಹುದೊಡ್ಡ ಗೌರವ. ಇದಕ್ಕೆ ಪ್ರತಿಯಾಗಿ ಉತ್ತಮ ಕೆಲಸ ಮಾಡುವತ್ತ ಚಿತ್ತ ನೆಟ್ಟಿದ್ದೇನೆ ಎಂದು ದಿ ವಾಲ್ ಖ್ಯಾತಿಯ ಭಾರತದ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಆರ್ಭಟ, ಹಾಲಿ ಟೂರ್ನಿಯಲ್ಲಿ ಗರಿಷ್ಛ ರನ್ ದಾಖಲೆ ಬರೆದ ಭಾರತ
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಆಫ್ಧಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ ಟೀಂ ಇಂಡಿಯಾ ಹಾಲಿ ಟೂರ್ನಿಯಲ್ಲಿ ಗರಿಷ್ಠ ರನ್ ಗಳ ದಾಖಲೆ ನಿರ್ಮಾಣ ಮಾಡಿದೆ.

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಆರ್ಭಟ, ದಾಖಲೆ ಬರೆದ ಭಾರತ
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಆಫ್ಧಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ ಟೀಂ ಇಂಡಿಯಾ ದಾಖಲೆ ನಿರ್ಮಾಣ ಮಾಡಿದೆ.

