T20 World Cup

ಟಿ20 ವಿಶ್ವಕಪ್: ಲಾಸ್ಟ್ ಬಾಲ್ ಸಿಕ್ಸ್! ಸ್ಕಾಟ್ಲೆಂಡ್ ವಿರುದ್ಧ ಗೆಲುವಿನ ಖಾತೆ ತೆರೆದ ನಮೀಬಿಯ
ಗೆಲ್ಲಲು ಒಂದು ರನ್ ಅಗತ್ಯವಿದೆ ಎನ್ನುವಾಗ ಜೊನಾಥನ್ ಸ್ಮಿತ್ ಸಿಕ್ಸ್ ಬಾರಿಸಿ ತಂಡದ ರನ್ ಗಳಿಕೆಯನ್ನು 115ಕ್ಕೆ ಏರಿಸುವ ಮೂಲಕ ಗೆಲುವಿನ ಸಂಭ್ರಮ ಹೆಚ್ಚಿಸಿದರು.

ಟಿ20 ವಿಶ್ವಕಪ್: ಭಾರತ ವಿರುದ್ಧ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಿದ ಕಾಶ್ಮೀರದ ಮೂವರು ವಿದ್ಯಾರ್ಥಿಗಳು ಆಗ್ರಾದಲ್ಲಿ ಬಂಧನ
ಕಳೆದ 24ರಂದು ನಡೆದ ಟಿ20 ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಕಾಶ್ಮೀರದ ಮೂವರು ವಿದ್ಯಾರ್ಥಿಗಳನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿಗಳು ಪಾಕಿಸ್ತಾನ ಸೋಷಿಯಲ್ ಮೀಡಿಯಾಗಳಲ್ಲಿ ಭಾರತ ವಿರುದ್ಧ ಸಂದೇಶಗಳನ್ನು ಹಾಕುತ್ತಿದ್ದರು ಎಂದು ಸಹ ಪೊಲೀಸರು ಹೇಳಿದ್ದಾರೆ.

T20 WorldCup: ಪಾಕಿಸ್ತಾನದ ವಿರುದ್ಧ ಸೋಲು: ಕೊಹ್ಲಿ ಪಡೆಯಲ್ಲಿ ಬದಲಾವಣೆ? ಇಶಾನ್ ಕಿಶನ್ ಗೆ ಸಿಗುತ್ತಾ ಚಾನ್ಸ್?
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸೋಲುವ ಮೂಲಕ ಭಾರತ ತಂಡ ಸಾಕಷ್ಟು ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಭಾರತ ತಂಡದ ಮುಂದಿನ ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ತರುವ ಸಾಧ್ಯತೆ ಇದೆ.

ಟಿ20 ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧ ಬಾಬರ್ ಆಜಂ ನಾಯಕತ್ವದ ಪಾಕ್ ತಂಡಕ್ಕೆ ಗೆಲುವು
ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್ ಗುರಿ ನೀಡಿತ್ತು.

T20 WC: ಟೀಂ ಇಂಡಿಯಾ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ತಂಡಕ್ಕೆ ಮತ್ತೊಂದು ಶಾಕ್! ಲಾಕಿ ಫರ್ಗುಸನ್ ಔಟ್
ನ್ಯೂಜಿಲೆಂಡ್ ಕ್ರಿಕೆಟ್ ತಂಡ ಶಾಕ್ ಮೇಲೆ ಶಾಕ್ ಗೆ ಗುರಿಯಾಗುತ್ತಿದೆ. ಮಂಗಳವಾರ ಪಾಕಿಸ್ತಾನ ವಿರುದ್ಧ ಸೋಲಿನ ನಂತರ ಈಗ ಮತ್ತೊಂದು ಸುದ್ದಿ ಕಿವೀಸ್ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಲೈವ್ ನಲ್ಲೇ ಗೆಟ್ ಔಟ್ ಎಂದ ನಿರೂಪಕ, ಮೈಕ್ ಕಿತ್ತೆಸೆದು ಸ್ಟುಡಿಯೊದಿಂದ ಹೊರನಡೆದ ಶೊಯೆಬ್ ಅಖ್ತರ್..!!
ಲೈವ್ ನಲ್ಲೇ ಗೆಟ್ ಔಟ್ ಎಂದ ನಿರೂಪಕನ ವಿರುದ್ಧ ಪಾಕಿಸ್ತಾನದ ಮಾಜಿ ವೇಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದನ್ನೂ ತಾವು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.

T20 WC: ಕಿವೀಸ್ ವಿರುದ್ಧ ಸೇಡು ತೀರಿಸಿಕೊಂಡ ಪಾಕ್! ಟೀಂ ಇಂಡಿಯಾ ಸೆಮಿಫೈನಲ್ ಹಾದಿ ಸುಗಮ?
ಟಿ20 ವಿಶ್ವಕಪ್ ನಲ್ಲಿ ಅದ್ಭುತ ಪಂದ್ಯಗಳು ನಡೆಯುತ್ತಿವೆ. ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ಮಧ್ಯದ ನಿನ್ನೆ ನಡೆದ ಪಂದ್ಯ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಪಾಕ್ ಹಾಗೂ ನ್ಯೂಜಿಲೆಂಡ್ ಮಧ್ಯೆ ಸೇಡಿನ ಪಂದ್ಯ ಅಂತಾನೇ ಕರೆಯಲಾಗುತ್ತಿದ್ದ ಈ ಮ್ಯಾಚ್ ನಲ್ಲಿ ಬಾಬರ್ ಪಡೆ ಗೆಲುವು ಸಾಧಿಸಿದೆ.

ಹಿಂದೂಗಳ ನಡುವೆ ನಮಾಜ್: ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಪಾಕ್ ಮಾಜಿ ಕ್ರಿಕೆಟಿಗ ವಕಾರ್ ಯೂನಿಸ್
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಭಾರತ ಪಾಕಿಸ್ತಾನ ಪಂದ್ಯದ ಕುರಿತ ನಮಾಜ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಕಾರ್ ಯೂನಿಸ್ ಕ್ಷಮೆ ಯಾಚಿಸಿದ್ದಾರೆ.

ಭಾರತ ವಿರುದ್ಧದ ಪಾಕ್ ಗೆಲುವು ಸಂಭ್ರಮಾಚರಣೆ: ರಾಜಸ್ಥಾನ ಶಿಕ್ಷಕಿ ಕೆಲಸದಿಂದ ವಜಾ
ನಫೀಸಾ ಅವರ ವಾಟ್ಸಾಪ್ ಸ್ಟೇಟಸ್ ನ ಸ್ಕ್ರೀನ್ ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಶಾಲಾ ಆಡಳಿತದ ಗಮನಕ್ಕೂ ಬಂದಿತ್ತು.

