T20 World Cup

ಟಿ20 ವಿಶ್ವಕಪ್: 'ನೀವು ದೇಶದ ಹೆಮ್ಮೆ'... ಟೀಕೆಗೆ ಗುರಿಯಾದ ಮೊಹಮ್ಮದ್ ಶಮಿಗೆ ಬಿಸಿಸಿಐ ಬೆಂಬಲ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದ ಬಳಿಕ ವ್ಯಾಪಕ ಟೀಕೆಗೆ ಗುರಿಯಾಗಿರುವ ಭಾರತ ತಂಡದ ಮಹಮದ್ ಶಮಿಗೆ ಬಿಸಿಸಿಐ ಬೆಂಬಲ ವ್ಯಕ್ತಪಡಿಸಿದ್ದು, 'ನೀವು ದೇಶದ ಹೆಮ್ಮೆ' ಎಂದು ಹೇಳಿದೆ.

ಸೋಲು ಮರೆತು IND-NZ ಪಂದ್ಯಕ್ಕೆ ಟೀಮ್ ಇಂಡಿಯಾ ತಂಡವನ್ನು ಹುರಿದುಂಬಿಸಿದ ಫ್ಯಾನ್ಸ್!
ಪಾಕಿಸ್ತಾನದ ಎದುರು ಭಾರತ ಮೊದಲ ಸೋಲು ಅನುಭವಿಸಿತ್ತು. ಇದು ಕ್ರಿಕೆಟ್ ಪ್ರಿಯರಿಗೆ ಭಾರಿ ನೋವುಂಟಾಗಿತ್ತು. ಈಗ ಅದರಿಂದ ಚೇತರಿಸಿಕೊಂಡಿದ್ದು #ಮತ್ತೆಘರ್ಜಿಸಿ ಎನ್ನುವ ಹ್ಯಾಷ್ ಟ್ಯಾಗ್ ಮೂಲಕ ಭಾರತ ತಂಡವನ್ನು ಹುರಿದುಂಬಿಸಿದ್ದಾರೆ.

T20 WC: ವೆಸ್ಟ್ ಇಂಡೀಸ್ ವಿರುದ್ದ ಗೆದ್ದ ದಕ್ಷಿಣ ಆಫ್ರಿಕಾ, ಸತತ 2 ಪಂದ್ಯ ಸೋತ ವಿಂಡೀಸ್ ಪಡೆ!
ಟಿ20 ವಿಶ್ವಕಪ್ ಟೂರ್ನಿಯ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 8 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸಿದ ಅಫ್ಘಾನಿಸ್ತಾನ; ತಾಲಿಬಾನ್ ನಾಡಿನಲ್ಲಿ ಮಂದಹಾಸ
ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ 190 ರನ್ ಗಳನ್ನು ದಾಖಲಿಸಿದ್ದರು. ನಂತರ ಈ ಗುರಿಯನ್ನು ಬೆಂಬೆತ್ತಿದ ಸ್ಕಾಟ್ ಲೆಂಡ್ ತಂಡ 60 ರನ್ ಗಳಿಸುವಷ್ಟರಲ್ಲೇ ಆಲೌಟ್.

ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತದ ಸೋಲಿನ ಬಗ್ಗೆ ಇತರ ಆಟಗಾರರು ಹೇಳಿದ್ದೇನು?
ಶಾಹೀನ್ ಅವರ ಆರಂಭಿಕ ಆಟ ಪಂದ್ಯದ ಗತಿಯನ್ನು ಬದಲಿಸಿತು. ಭಾರತ ತಂಡದಲ್ಲಿ ಕೆಲವು ಬದಲಾವಣೆಯಾಗಲು ಮತ್ತು ಇನ್ನಷ್ಟು ಶಕ್ತಿ ಗಳಿಸಿಕೊಳ್ಳಲು ಇನ್ನು ಸಮಯವಿದೆ ಎಂದು ಚೇತೇಶ್ವರ್ ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರಪೇಟೆ: ಭಾರತ- ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಣೆ ವೇಳೆ ಹೃದಯಾಘಾತದಿಂದ ಕ್ರಿಕೆಟ್ ಪ್ರೇಮಿ ಸಾವು
ಜಗತ್ತಿನ ಕ್ರಿಕೆಟ್ ಪ್ರೇಮಿಗಳನ್ನು ತುದಿಗಾಲಲ್ಲಿ ಇರಿಸುವಂತೆ ಮಾಡಿತ್ತು ಭಾನುವಾರದ ಭಾರತ- ಪಾಕ್ ನಡುವಣ ಪಂದ್ಯ.ಭಾರತ ತಂಡ ಗೆದ್ದೇ ತೀರುವುದಾಗಿ ಭಾರತೀಯರು ಮಹದಾಸೆ ಇಟ್ಟುಕೊಂಡಿದ್ದರು.

ಟಿ20 ವಿಶ್ವಕಪ್ ನಲ್ಲಿ ಭಾರತದ ಭವಿಷ್ಯ: ಪ್ರತಿ ಪಂದ್ಯ ಗೆಲ್ಲಲೇಬೇಕಾ?; ಸೋತರೆ ಏನಾಗಲಿದೆ? ಫೈನಲ್ ಗೆ ಹೋಗುತ್ತಾ ಟೀಂ ಇಂಡಿಯಾ?
ಪಾಕಿಸ್ತಾನದ ವಿರುದ್ಧದ ಐತಿಹಾಸಿಕ ಪಂದ್ಯ ಸೋಲು ಟೀಂ ಇಂಡಿಯಾ ತಂಡಕ್ಕೆ ಸಂಕಷ್ಟ ತಂದಿಟ್ಟಿದೆ. ನಿನ್ನೆಯ ಪಂದ್ಯ ಸೋಲಿನ ನಂತರ, ಟೂರ್ನಿಯ ಮುಂಬರುವ ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಅತಿಯಾದ ಆತ್ಮವಿಶ್ವಾಸ ಬೇಡ: ತಂಡಕ್ಕೆ ಪಾಕ್ ನಾಯಕ ಬಾಬರ್ ಆಜಂ ಎಚ್ಚರಿಕೆ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಗೆದ್ದು ಬೀಗುತ್ತಿರುವ ಪಾಕಿಸ್ತಾನ ತಂಡದ ಸಹ ಆಟಗಾರರಿಗೆ ನಾಯಕ ಬಾಬರ್ ಆಜಂ ಎಚ್ಚರಿಕೆ ನೀಡಿದ್ದು, ಅತಿಯಾದ ಆತ್ಮ ವಿಶ್ವಾಸ ಬೇಡ ಎಂದು ಕಿವಿಮಾತು ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಐತಿಹಾಸಿಕ ಜಯ; ವಿಶ್ವಕಪ್ ನಲ್ಲಿ ಮೊದಲ ಗೆಲುವು, 10 ವಿಕೆಟ್ ಗಳಿಂದ ಭಾರತವನ್ನು ಮಣಿಸಿದ ಮೊದಲ ತಂಡ
ಭಾರತದ ವಿರುದ್ಧ ಪಾಕಿಸ್ತಾನ ದಾಖಲಿಸಿದ ಜಯ ಐತಿಹಾಸಿಕ ಗೆಲುವಾಗಿದ್ದು, ವಿಶ್ವಕಪ್ ನಲ್ಲಿ ಮೊದಲ ಮತ್ತು ಭಾರತವನ್ನು 10 ವಿಕೆಟ್ ಗಳಿಂದ ಭಾರತವನ್ನು ಮಣಿಸಿದ ಮೊದಲ ತಂಡ ಎಂಬ ಹಿರಿಮೆಗೆ ಪಾತ್ರವಾಗಿದೆ.

