T20 World Cup

ಪಾಕಿಸ್ತಾನದ ವಿರುದ್ಧ ಭಾರತದ ಸೋಲಿಗೆ ಕಾರಣವಾದ ಟಾಪ್ 6 ಅಂಶಗಳು
ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಹೈವೋಲ್ಟೇಜ್ ಪಂದ್ಯ ಎಂದೇ ಕರೆಯಲಾಗುತ್ತಿದ್ದ ಭಾರತ-ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಅಂತರದ ಹೀನಾಯ ಸೋಲುಕಂಡಿದ್ದು, ಆ ಮೂಲಕ ವಿಶ್ವಕಪ್ ನಲ್ಲಿ ಪಾಕಿಸ್ತಾನದ ವಿರುದ್ಧದ ತನ್ನ 'ಅಜೇಯ' ಎಂಬ ಹಿರಿಮೆಯನ್ನು ಕಳೆದುಕೊಂಡಿದೆ. ಭಾರತ ಸೋಲಿಗೆ ಕಾರಣವಾದ ಅಂಶಗಳಾದರೂ ಏನು?

ಅಂಪೈರ್ ನಿದ್ದೆ ಮಾಡ್ತಿದ್ದನಾ..?: ಕೆಎಲ್ ರಾಹುಲ್ ನಾಟ್ ಔಟ್ ಎಂದ ಅಭಿಮಾನಿಗಳು. ಕಾರಣ ಏನು ಗೊತ್ತಾ?
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಭಾರತ-ಪಾಕಿಸ್ತಾನ ಪಂದ್ಯ ಮುಕ್ತಾಯವಾಗಿದ್ದು, ಭಾರತದ ವಿರುದ್ಧ ಪಾಕ್ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಆದರೆ ಇತ್ತ ಭಾರತ ತಂಡದ ಅಭಿಮಾನಿಗಳು ಮಾತ್ರ ಪಂದ್ಯ ಆನ್ ಫೀಲ್ಜ್ ಅಂಪೈರ್ ಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಳಚಿತು ಅಜೇಯ ಕೊಂಡಿ: ಪಾಕಿಸ್ತಾನದ ಸರ್ವಾಂಗೀಣ ಹೋರಾಟಕ್ಕೆ ತಲೆಬಾಗಿದ ಭಾರತ, ಪಾಕ್ ಗೆ ಐತಿಹಾಸಿಕ ಜಯ
ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಹೈವೋಲ್ಟೇಜ್ ಪಂದ್ಯ ಎಂದೇ ಕರೆಯಲಾಗುತ್ತಿದ್ದ ಭಾರತ-ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಪಾಕಿಸ್ತಾನದ ಆಲ್ರೌಂಡ್ ಆಟಕ್ಕೆ ಭಾರತ ಸೋಲೊಪ್ಪಿಕೊಂಡಿದೆ.

ಟಿ20 ವಿಶ್ವಕಪ್: ಪಾಕ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮರ್ಮಾಘಾತ, ಹಾರ್ದಿಕ್ ಪಾಂಡ್ಯಗೆ ಗಾಯ, ಆಸ್ಪತ್ರೆಗೆ ರವಾನೆ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿನ ಪಾಕಿಸ್ತಾನದ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಪಾಕಿಸ್ತಾನ ವಿರುದ್ಧದ ಬ್ಯಾಟಿಂಗ್ ವೇಳೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದು ಅವರನ್ನು ಸ್ಕಾನಿಂಗ್ ಗಾಗಿ ಆಸ್ಪತ್ರೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ದಾಖಲೆ ಬರೆದ ಬಾಬರ್ ಅಜಂ, ರಿಜ್ವಾನ್ ಜೋಡಿ: ಪಾಕ್ ಪರ ವಿಶ್ವ ದಾಖಲೆ ನಿರ್ಮಾಣ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಪಾಕಿಸ್ತಾನ ಪರ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಭರ್ಜರಿ ಜಯಕ್ಕೆ ಕಾರಣವಾದ ನಾಯಕ ಬಾಬರ್ ಅಜಂ ಮತ್ತು ಮಹಮದ್ ರಿಜ್ವಾನ್ ಜೋಡಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಟಿ20 ವಿಶ್ವಕಪ್: ಭಾರತವನ್ನು ಮಣಿಸಿದ ಪಾಕ್, ಪಾಕಿಸ್ತಾನದಲ್ಲಿ ಮುಗಿಲು ಮುಟ್ಟಿದ ಸಂಭ್ರಮ, ಶುಭ ಕೋರಿದ ಗಣ್ಯರು
ದುಬೈ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ತಂಡ ಭಾನುವಾರ ಗೆಲುವು ಸಾಧಿಸುತ್ತಿದ್ದಂತೆಯೇ ಪಾಕಿಸ್ತಾನದಾದ್ಯಂತ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಪಾಕ್ ರಾಜಕೀಯ ಗಣ್ಯರು ಪಾಕ್ ತಂಡಕ್ಕೆ ಶುಭ ಕೋರಿದ್ದಾರೆ.

ಟಿ-20 ವಿಶ್ವಕಪ್; ಕೊಹ್ಲಿ ಪ್ರೆಸ್ ಕಾನ್ಫರೆನ್ಸ್; ಪಾಕ್ ಪತ್ರಕರ್ತನ ಬೆವರಿಳಿಸಿದ ವಿರಾಟ್
ಪಾಕ್ ಪತ್ರಕರ್ತ, ಭಾರತದ ಆಟಗಾರರ ಆಯ್ಕೆ ಬಗ್ಗೆ ಅನೇಕರು ಪ್ರಶ್ನೆ ಎತ್ತಿದ್ದಾರೆ. ಆರಂಭಿಕ ಆಟಗಾರ ರೋಹಿತ್ ಶರ್ಮಾ ಸ್ಥಾನದಲ್ಲಿ ಇಶಾನ್ ಕಿಶನ್ 11ರ ತಂಡದಲ್ಲಿ ಸೇರ್ಪಡೆಯಾಗುತ್ತಾರೆಯೇ ಅಂತಾ ಪ್ರಶ್ನೆ ಮಾಡಿದರು.

ಟಿ20 ವಿಶ್ವಕಪ್: 10 ವಿಕೆಟ್ ಗಳ ಅಂತರದಲ್ಲಿ ಸೋತು ಹೀನಾಯ ದಾಖಲೆ ಬರೆದ ಭಾರತ
ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಹೈವೋಲ್ಟೇಜ್ ಪಂದ್ಯ ಎಂದೇ ಕರೆಯಲಾಗುತ್ತಿದ್ದ ಭಾರತ-ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಅಂತರದ ಹೀನಾಯ ಸೋಲುಕಂಡಿದ್ದು, ಆ ಮೂಲಕ ಹೀನಾಯ ದಾಖಲೆಯೊಂದಕ್ಕೆ ಸಾಕ್ಷಿಯಾಗಿದೆ.

T20 WC: ಪಾಕ್ ವಿರುದ್ಧದ ಹೀನಾಯ ಸೋಲಿನ ನಂತರ ಟೀಂ ಇಂಡಿಯಾ ನಡೆಗೆ ಐಸಿಸಿ ಶ್ಲಾಘನೆ, ವಿಡಿಯೋ
ಹೆಚ್ಚಿನ ಜನರು ಈ ದೃಶ್ಯಗಳನ್ನು ನೋಡಬೇಕು, ಭಾರತ- ಪಾಕಿಸ್ತಾನ ಕ್ರಿಕೆಟ್ ಅಸಲಿ ಕಥೆ ಇದು. ಕ್ರಿಕೆಟ್ ಮೈದಾನದ ಹೊರಗಿನ ನಿರೀಕ್ಷೆಗಳು, ಸೃಷ್ಟಿಸಲಾಗಿರುವ ಹೈಪ್ ಗೆ ಇದು ಸಂಪೂರ್ಣ ಭಿನ್ನವಾಗಿದೆ ಎಂಬುದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಹಂಚಿಕೊಂಡ ವೀಡಿಯೊದಲ್ಲಿ ಕೇಳಿಬರುವ ಮಾತುಗಳು ನಿಜ.

