T20 World Cup

ಟಿ20 ವಿಶ್ವಕಪ್: ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದಂದೆ ದಿಟ್ಟ ನಿರ್ಧಾರ ಕೈಗೊಳ್ಳಲಿರುವ ಪಾಕ್ ಸೊಸೆ ಸಾನಿಯಾ!
ಟಿ20 ವಿಶ್ವಕಪ್ ಭಾಗವಾಗಿ ಟೀಂ ಇಂಡಿಯಾ-ಪಾಕಿಸ್ತಾನ ತಂಡಗಳ ನಡುವೆ ಈ ತಿಂಗಳ 24ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ, ಪಾಕಿಸ್ತಾನದ ಸೊಸೆ ಸಾನಿಯಾ ಮಿರ್ಜಾ ಇನ್ಸ್ಟಾಗ್ರಾಮ್ ವೇದಿಕೆಯಲ್ಲಿ ಆಸಕ್ತಿದಾಯಕ ಪೋಸ್ಟ್ ಮಾಡಿದ್ದಾರೆ.

ಟಿ20 ವಿಶ್ವಕಪ್: ಭಾರತದ ವಿರುದ್ಧ ಗೆಲ್ಲುವ ವಿಶ್ವಾಸವಿದೆ ಎಂದ ಪಾಕ್ ತಂಡದ ನಾಯಕ ಬಾಬರ್ ಅಜಮ್
ಟಿ-20 ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಸಾಂಪ್ರಾದಾಯಿಕ ಎದುರಾಳಿ ಭಾರತವನ್ನು ಪಾಕಿಸ್ತಾನ ಸೋಲಿಸಿಲಿದೆ ಎಂದು ಪಾಕ್ ತಂಡದ ನಾಯಕ ಬಾಬಾರ್ ಅಜಮ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ: ಅಕ್ಸರ್ ಪಟೇಲ್ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನ!
ಟಿ20 ವಿಶ್ವಕಪ್ ಟೂರ್ನಿಗೆ ಸಿದ್ಧತೆ ನಡೆಸಿರುವ ಟೀಂ ಇಂಡಿಯಾದಲ್ಲಿ ದಿಢೀರ್ ಬದಲಾವಣೆ ಮಾಡಲಾಗಿದ್ದು, ತಂಡಕ್ಕೆ ಆಯ್ಕೆಯಾಗಿದ್ದ ಅಕ್ಸರ್ ಪಟೇಲ್ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಟಿ-20 ವರ್ಲ್ಡ್ ಕಪ್: ವಿರಾಟ್ ಕೊಹ್ಲಿ ಪಡೆಗೆ ಹೊಸ ಜೆರ್ಸಿ ಅನಾವರಣ!
ಇನ್ನು ಕೆಲವೇ ದಿನಗಳಲ್ಲಿ ಟಿ-20 ವರ್ಲ್ಡ್ ಕಪ್ ಆರಂಭಗೊಳ್ಳಲಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 24ರಂದು ಮೊದಲ ಪಂದ್ಯವನ್ನು ಭಾರತ ಆಡಲಿದೆ.

ಟಿ-20 ವಿಶ್ವಕಪ್: ಉಮ್ರಾನ್ ಮಲಿಕ್ ಭಾರತದ ನೆಟ್ ಬೌಲರ್
ಇಂಡಿಯನ್ ಪ್ರೀಮಿಯರ್ (ಐಪಿಎಲ್) 2021 ರಲ್ಲಿ ತನ್ನ ವೇಗದ ಬೌಲಿಂಗ್ ನಿಂಧ ಎಲ್ಲರನ್ನೂ ಅಚ್ಚರಿಗೊಳಿಸಿದ ಉಮ್ರಾನ್ ಮಲಿಕ್, ಟಿ-20 ವಿಶ್ವಕಪ್ ಗಾಗಿ ಭಾರತ ತಂಡದ ನೆಟ್ ಬೌಲರ್ ಆಗಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಉಳಿಯುವಂತೆ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

ಟಿ20 ವಿಶ್ವಕಪ್ ತಯಾರಿಗಾಗಿ ಐಪಿಎಲ್-2021 ಟೂರ್ನಿ ತೊರೆದ ಕ್ರಿಸ್ ಗೇಯ್ಲ್
ಮುಂಬರುವ ಟಿ20 ವಿಶ್ವಕಪ್ ಟೂರ್ನಿಯ ತಯಾರಿಗಾಗಿ ವೆಸ್ಟ್ ಇಂಡೀಸ್ ದೈತ್ಯ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಐಪಿಎಲ್ 2021 ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಕ್ರಿಕೆಟ್ ನಲ್ಲಿ 'ಹಕ್ಕಾನಿ ನೆಟ್ವರ್ಕ್' ಪ್ರಭಾವವಿರುವ ಅಫ್ಘಾನಿಸ್ತಾನಕ್ಕೆ ಟಿ 20 ವಿಶ್ವಕಪ್ ನಲ್ಲಿ ಆಡಲು ಐಸಿಸಿ ಅವಕಾಶ ಕೊಡಲಿದೆಯೇ?
ತಾಲಿಬಾನ್ ವಶಕ್ಕೆ ಪಡೆದ ನಂತರ ಅಫ್ಘಾನಿಸ್ತಾನದ ಕ್ರಿಕೆಟ್ ಬೋರ್ಡ್ ಉನ್ನತ ಅಧಿಕಾರಿಯನ್ನು ಬದಲಾಯಿಸಲಾಗಿದ್ದು, ಮಹಿಳೆಯರು ಆಡುವುದನ್ನು ನಿರ್ಬಂಧಿಸಲಾಗಿದೆ. ಇದೀಗ ಮುಂದಿನ ತಿಂಗಳು ನಡೆಯಲಿರುವ ಟಿ-20 ವಿಶ್ವಕಪ್ ನಲ್ಲಿ ಅಫ್ಘಾನಿಸ್ತಾನ ಭಾಗವಹಿಸಲಿದೆಯೇ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಟಿ20 ವಿಶ್ವಕಪ್ ಟೂರ್ನಿಗೆ ಆಫ್ಘಾನಿಸ್ತಾನ ತಂಡ ಪ್ರಕಟ, ಮನನೊಂದು ನಾಯಕತ್ವಕ್ಕೆ ರಶೀದ್ ಖಾನ್ ರಾಜಿನಾಮೆ; ಕಾರಣ ಏನು?
ಆಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಇತ್ತ ಟಿ20 ವಿಶ್ವಕಪ್ ಟೂರ್ನಿಗೆ ಆಫ್ಘಾನಿಸ್ತಾನ ತಂಡ ಸಿದ್ಧತೆ ನಡೆಸಿದ್ದು, ನಿನ್ನೆ ತನ್ನ ಅಧಿಕೃತ ತಂಡವನ್ನು ಪ್ರಕಟಿಸಿತ್ತು. ಆದರೆ ಈ ಬೆಳವಣಿಗೆ ಬೆನ್ನಲ್ಲೇ ತಂಡದ ನಾಯಕ ರಶೀದ್ ಖಾನ್ ತಮ್ಮ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಅಫ್ಘಾನಿಸ್ತಾನ ಕ್ರಿಕೆಟ್ ತಂಡಕ್ಕೆ ಟಿ20 ವರ್ಲ್ಡ್ ಕಪ್ ಆಡುವ ಕನಸು: ಅವರ ಕನಸು ನನಸಾಗದು ಎಂದ ಆಸ್ಟ್ರೇಲಿಯ ಟೆಸ್ಟ್ ಕ್ಯಾಪ್ಟನ್
ತಾಲಿಬಾನ್ ಆಫ್ಘನ್ ಮಹಿಳೆಯರಿಗೆ ಕ್ರೀಡಾ ನಿಷೇಧ ಹೇರಿದ ಬೆನ್ನಲ್ಲೇ ಆಫ್ಘನ್ ಕ್ರಿಕೆಟ್ ತಂಡದ ಜೊತೆ ನಡೆಯಬೇಕಿದ್ದ ಒಂದು ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯ ರದ್ದುಗೊಳಿಸಿತ್ತು.

