T20 World Cup

ಟಿ20 ವಿಶ್ವಕಪ್: ಯುವ ಭಾರತೀಯ ಪಡೆಯೇ ಉನ್ನತ ಸ್ಪರ್ಧಿ - ನಾಯಕಿ ಹರ್ಮನ್‌ಪ್ರೀತ್ ಕೌರ್
ಐಸಿಸಿ ಮಹಿಳಾ ಟಿ-20 ವಿಶ್ವಕಪ್ ಆರಂಭವಾಗಲು ಇನ್ನು ಒಂದು ವಾರ ಮಾತ್ರ ಬಾಕಿಯಿದೆ. ಭಾರತ ತಂಡ ದಿನದಿಂದ ದಿನಕ್ಕೆ ಸುಧಾರಣೆ ಕಂಡುಕೊಳ್ಳುತ್ತಿದೆ ಎಂದು ನಾಯಕಿ ಹರ್ಮನ್‌ಪ್ರೀತ್ ಕೌರ್ ತಿಳಿಸಿದ್ದಾರೆ.

ನಿವೃತ್ತಿ ಘೋಷಿಸಿದ್ದ 360 ಡಿಗ್ರಿ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಟಿ-20 ವಿಶ್ವಕಪ್‌ಗೆ?
ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟ್ಸ್‌ಮನ್ ಎ.ಬಿ ಡಿವಿಲಿಯರ್ಸ್ ಅವರ 360 ಡಿಗ್ರಿ ಬ್ಯಾಟಿಂಗ್ ಅನ್ನು ಕಣ್ತುಂಬಿಕೊಳ್ಳಲು ವಿಶ್ವದಾದ್ಯಂತ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ.

ರಾಹುಲ್, ಶ್ರೇಯಸ್ ಮ್ಯಾಚ್ ವಿನ್ನರ್‌ಗಳು, ಟಿ20 ವಿಶ್ವಕಪ್ ಗೆ ಪ್ರಮುಖ ಆಟಗಾರರನ್ನು ಗುರುತಿಸಿದ್ದೇವೆ: ರಾಥೋಡ್
ಕಳೆದ ಎರಡು ಟಿ-20 ಪಂದ್ಯಗಳ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಆರಂಭಿಕ ಬ್ಯಾಟ್ಸ್‌ಮನ್ ಕೆ.ಎಲ್. ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಪ್ರದರ್ಶನವನ್ನು ಟೀಮ್ ಇಂಡಿಯಾ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಶ್ಲಾಘಿಸಿದ್ದಾರೆ.

ಏಷ್ಯಾಕಪ್ ಟೂರ್ನಿಗೆ ಭಾರತ ಬರದಿದ್ದರೆ, 2021ರ ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ಪಾಲ್ಗೊಳ್ಳುವುದಿಲ್ಲ: ಪಿಸಿಬಿ ಎಚ್ಚರಿಕೆ
ಏಷ್ಯಾಕಪ್ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಬರದಿದ್ದರೇ, 2021ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಎಚ್ಚರಿಕೆ ನೀಡಿದೆ.

ಟಿ20 ವಿಶ್ವಕಪ್: 4ನೇ ಕ್ರಮಾಂಕಕ್ಕೆ ನಾನು ಸ್ಪರ್ಧಿ, ಐಪಿಎಲ್ ಪ್ರದರ್ಶನ ನನ್ನ ತಾಕತ್ತನ್ನು ನಿರ್ಣಯಿಸಲಿದೆ: ರೈನಾ
ಗಾಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾದಿಂದ ದೂರ ಉಳಿದಿರುವ ಸುರೇಶ್ ರೈನಾ ಸದ್ಯ ಐಪಿಎಲ್ ಗಾಗಿ ಅಭ್ಯಾಸದಲ್ಲಿ ನಿರತರಾಗಿದ್ದು ನಾನು ಸಹ ಭಾರತದ ತಂಡದ 4 ಕ್ರಮಾಂಕದ ಮೇಲೆ ಕಣ್ಣೀಟ್ಟಿದ್ದೇನೆ. ಐಪಿಎಲ್ ನಲ್ಲಿನ ನನ್ನ ಪ್ರದರ್ಶನ...

ನಿವೃತ್ತಿಯಿಂದ ಹಿಂದೆ ಸರಿಯುತ್ತಾರಾ ಎಬಿ ಡಿವಿಲಿಯರ್ಸ್? ದಕ್ಷಿಣ ಆಫ್ರಿಕಾ ನಾಯಕ ಹೇಳೋದೇನು?
ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಮುಂದಿನ ವರ್ಷ ನಡೆಯುವ ಟಿ -20 ವಿಶ್ವಕಪ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

'ಧೋನಿ ಟಿ-20 ವಿಶ್ವಕಪ್' ಟೂರ್ನಿಯಲ್ಲಿ ಆಡ್ತಾರೆ- ಡ್ವೇನ್ ಬ್ರಾವೋ
ಆಸ್ಟ್ರೇಲಿಯಾದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಶ್ವ ಟಿ-20 ಟೂರ್ನಿಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಡಲಿದ್ದಾರೆ ಎಂದು ವೆಸ್ಟ್ ಇಂಡೀಸ್ ಆಲ್ ರೌಂಡರ್ ಡ್ವೇನ್ ಬ್ರಾವೋ ಹೇಳಿದ್ದಾರೆ.

ಬಾಲಿವುಡ್ ನಟಿ ಕರೀನಾ ಕಪೂರ್ ರಿಂದ ಐಸಿಸಿ ಮಹಿಳಾ ಟಿ 20 ವಿಶ್ವಕಪ್ ಟ್ರೋಫಿ ಅನಾವರಣ
ಬಾಲಿವುಡ್ ಸ್ಟಾರ್ ನಟಿ ಕರೀನಾ ಕಪೂರ್ ಕಾನ್ ಮೆಲ್ಬೋರ್ನ್ ನಲ್ಲಿ ಐಸಿಸಿ ಮಹಿಳಾ ಟಿ 20 ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಿದರು.

2020ರ ಟಿ-20 ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆದ ಸ್ಕಾಟ್ಲೆಂಡ್
ಅಧಿಕಾರಯುತ ಪ್ರದರ್ಶನ ನೀಡಿದ ಸ್ಕಾಟ್ಲೆಂಡ್ ತಂಡ, ಇಲ್ಲಿ ನಡೆದ ವಿಶ್ವಕಪ್ ಅರ್ಹತಾ ಸುತ್ತಿನ ಸ್ಪರ್ಧೆಯ ಪಂದ್ಯದಲ್ಲಿ ಆತಿಥೇಯ ಯುಎಇ ವಿರುದ್ಧ 90 ರನ್‌ಗಳ ಭರ್ಜರಿ ಜಯ ದಾಖಲಿಸುವ...

