T20 ವಿಶ್ವಕಪ್

T20 ವಿಶ್ವಕಪ್: ಪಾಕ್ ಮೂಲದ ಆಟಗಾರರಿಗೆ ಭಾರತೀಯ ವೀಸಾ ನಿರಾಕರಣೆ; ಬಾಂಗ್ಲಾ ಕಥೆಯೇನು?
ಟಿ-20 ವಿಶ್ವಕಪ್ ಟೂರ್ನಿಯು ಫೆ.7ರಿಂದ ಮೇ 8ರವರೆಗೆ ಭಾರತದ ಐದು ನಗರಗಳಾದ ಅಹ್ಮದಾಬಾದ್, ದೆಹಲಿ, ಮುಂಬೈ, ಕೋಲ್ಕತಾ ಹಾಗೂ ಚೆನ್ನೈನಲ್ಲಿ ನಡೆಯಲಿದೆ. ಶ್ರೀಲಂಕಾದ 3 ಸ್ಥಳಗಳಲ್ಲಿ ಪಂದ್ಯಗಳು ನಡೆಯಲಿವೆ.

T20 ವಿಶ್ವಕಪ್: ಕೊನೆಗೂ ಗೆಲುವಿನ ಖಾತೆ ತೆರೆದ ಪಾಕಿಸ್ತಾನ; ಕೆನಡಾ ವಿರುದ್ಧ 7 ವಿಕೆಟ್ ಜಯ
ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಕೊನೆಗೂ ಗೆಲುವಿನ ಖಾತೆ ತೆರೆದಿದ್ದು, ಮಂಗಳವಾರ ಕೆನಡಾ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

T20 World Cup: ಲಂಕಾ ವಿರುದ್ಧ ದಕ್ಷಿಣ ಆಫ್ರಿಕಾಗೆ 6 ವಿಕೆಟ್ ಗಳ ಜಯ!
ನ್ಯೂಯಾರ್ಕ್ ನಲ್ಲಿ ನಡೆದ T20 ವಿಶ್ವಕಪ್ ನ 4 ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಶ್ರೀಲಂಕಾ ತಂಡವನ್ನು 6 ವಿಕೆಟ್ ಗಳಿಂದ ಮಣಿಸಿದೆ.

ಟಿ20 ವಿಶ್ವಕಪ್: ಸೆಮಿಫೈನಲ್‌ಗೆ ಅಂಪೈರ್, ಅಧಿಕಾರಿಗಳ ಪ್ರಕಟಿಸಿದ ICC
ಹಾಲಿ ವಿಶ್ವಕಪ್ ಕ್ರಿಕೆಟ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಸೆಮಿಫೈನಲ್ ಗೆ ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಅಂಪೈರ್, ಅಧಿಕಾರಿಗಳ ನೇಮಕ ಮಾಜಿ ಪ್ರಕಟಣೆ ಹೊರಡಿಸಿದೆ.

ಟಿ20 ವಿಶ್ವಕಪ್: ನೆದರ್ಲೆಂಡ್ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ನಿವೃತ್ತಿ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಪಾಕಿಸ್ತಾನಕ್ಕೆ ಸೆಮೀಸ್ ಹಾದಿ ಸುಗಮ ಮಾಡಿಕೊಟ್ಟು ತನ್ನ ಅಭಿಯಾನ ಮುಕ್ತಾಯಗೊಳಿಸಿದ ನೆದರ್ಲ್ಯಾಂಡ್ಸ್ ತಂಡದ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಟಿ20 ವಿಶ್ವಕಪ್: ಪಾಕ್ ಗೆ ಮಾಡು ಇಲ್ಲವೇ ಮಡಿ ಪಂದ್ಯ: ಟಾಸ್ ಗೆದ್ದ ನೆದರ್ಲ್ಯಾಂಡ್ ಬ್ಯಾಟಿಂಗ್ ಆಯ್ಕೆ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಮಹತ್ವದ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಟೂರ್ನಿಯಿಂದ ಬಹುತೇಕ ಹೊರಬೀಳುವ ಅತಂಕದಲ್ಲಿರುವ ಪಾಕಿಸ್ತಾನ, ನೆದರ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯವನ್ನಾಡುತ್ತಿದೆ.

ಟಿ20 ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ದಕ್ಷಿಣ ಆಫ್ರಿಕಾಗೆ 104 ರನ್ ಗಳ ಭರ್ಜರಿ ಜಯ
ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12ನ ಗ್ರೂಪ್ 2ನ ಇಂದಿನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ದ.ಆಫ್ರಿಕಾ ತಂಡ 104 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಟಿ20 ವಿಶ್ವಕಪ್: ಇಂಗ್ಲೆಂಡ್ ಗೆಲುವು ಕಸಿದ ಮಳೆ: ಐರ್ಲೆಂಡ್ ಗೆ 5 ರನ್ ಗಳ ಜಯ
ಟಿ20 ವಿಶ್ವಕಪ್ ನ ಇಂದಿನ ಇಂಗ್ಲೆಂಡ್ vs ಐರ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ ಡಕ್ವರ್ಥ್ ಲೂಯಿಸ್ ನಿಯಮದನ್ವಯ ಐರ್ಲೆಂಡ್ ತಂಡ 5 ರನ್ ಗಳ ಅಂತರದ ಗೆಲುವು ಘೋಷಣೆ ಮಾಡಲಾಗಿದೆ.

ನಾಳೆ ಟಿ20 ವಿಶ್ವಕಪ್ ಫೈನಲ್: ಮೂರು ಫಾರ್ಮ್ಯಾಟ್ ಕ್ರಿಕೆಟ್ ನಲ್ಲಿ ನಂಬರ್ 1 ಆಗಲು ಕಿವೀಸ್ ಗೆ ಸುವರ್ಣಾವಕಾಶ
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಗೇರಿ ವಿರೋಚಿತ ಸೋಲು ಕಂಡು, ಏಕದಿನ ಕ್ರಿಕೆಟ್ ನಲ್ಲಿ ನಂಬರ್ 1 ಸ್ಥಾನಕ್ಕೇರಿದ್ದ ನ್ಯೂಜಿಲೆಂಡ್ ತಂಡ ಬಳಿಕ ಭಾರತದ ವಿರುದ್ಧ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಗೆದ್ದು ಟೆಸ್ಟ್ ಕ್ರಿಕೆಟ್ ನಲ್ಲೂ ಅಗ್ರ ಸ್ಥಾನಕ್ಕೇರಿತ್ತು. ಇದೀಗ ಟಿ20 ಕ್ರಿಕೆಟ್ ನಲ್ಲೂ ಅಗ್ರ ಸ್ಥಾನಕ್ಕೇರುವ ಸುವರ್ಣಾವಕಾಶ ಕೇನ್ ವಿಲಿಯಮ್ಸನ್ ಪಡೆ ಮುಂದಿದೆ.

