ಕ್ರಿಕೆಟ್India vs Afghanistan: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಅಫ್ಘಾನ್ ವಿರುದ್ಧದ T20 ಸರಣಿ ಭಾರತ ಕೈವಶ!
ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಸೇರಿಸಿತು.