T20I Rankings
ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು; 1,605 ದಿನಗಳ ನಂತರ T20I ಅಗ್ರಸ್ಥಾನ ಕಳೆದುಕೊಂಡ ಭಾರತ!
ಟಿ20 ಕ್ರಿಕೆಟ್‌ನ ಅಗ್ರಸ್ಥಾನದಲ್ಲಿ ಭಾರತದ ದೀರ್ಘಕಾಲದ ಆಳ್ವಿಕೆ ಅಧಿಕೃತವಾಗಿ ಅಂತ್ಯಗೊಂಡಿದೆ. ಇಂಗ್ಲೆಂಡ್ ವಿರುದ್ಧದ ಸರಣಿ ವೈಟ್‌ವಾಶ್ ನಂತರ 'ಮೆನ್ ಇನ್ ಬ್ಲೂ' ಅಗ್ರಸ್ಥಾನದಿಂದ ಕೆಳಗಿಳಿದಿದೆ.

ಟಿ20 ರ‍್ಯಾಂಕಿಂಗ್: ನಾಲ್ಕನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ, ಆರನೇ ಸ್ಥಾನ ಉಳಿಸಿಕೊಂಡ ಕೆಎಲ್ ರಾಹುಲ್
ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಅವರು ಬುಧವಾರ ಬಿಡುಗಡೆಯಾದ ಐಸಿಸಿ ಟಿ 20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರೀ ಜಿಗಿತ ಕಂಡಿದ್ದಾರೆ.

ಟಿ20 ಶ್ರೇಯಾಂಕ: ಅಗ್ರಸ್ಥಾನದಲ್ಲಿ ಇಂಗ್ಲೆಂಡ್, ಮೂರನೇ ಸ್ಥಾನದಲ್ಲಿ ಟೀಂ ಇಂಡಿಯಾ
ಐಸಿಸಿ ಟಿ-20 ಕ್ರಿಕೆಟ್ ಶ್ರೇಯಾಂಕದಲ್ಲಿ ಇಂಗ್ಲೆಂಡ್ ಅಗ್ರಸ್ಥಾನಕ್ಕೇರಿದ್ದು ಟೀಂ ಇಂಡಿಯಾ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

ಕಿವೀಸ್ ಕಿವಿ ಹಿಂಡಿದ ಭಾರತಕ್ಕೆ ಸರಣಿ ಜಯ, ಟಿ20 ರ‍್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ ಪಾಕಿಸ್ತಾನ!
ಭಾರತ ನ್ಯೂಜಿಲೆಂಡ್ ವಿರುದ್ಧ ಸರಣಿ ಜಯ ಸಾಧಿಸುತ್ತಿದ್ದಂತೆಯೇ ಅತ್ತ ಐಸಿಸಿ ಟಿ20 ರ‍್ಯಾಂಕಿಂಗ್ ನಲ್ಲೂ ನ್ಯೂಜಿಲೆಂಡ್ ತಂಡ ತನ್ನ ಅಗ್ರ ಸ್ಥಾನ ಕಳೆದುಕೊಂಡಿದೆ.

