T20I series

Ind vs Aus: ಮುಂದಿನ ಟಿ20 ಪಂದ್ಯಗಳಿಂದ ಟ್ರಾವಿಸ್ ಹೆಡ್‌ರನ್ನು ಕೈಬಿಟ್ಟ ಆಸ್ಟ್ರೇಲಿಯಾ! ಕಾರಣ ಇಲ್ಲಿದೆ...
ಕಳೆದ ಒಂದು ತಿಂಗಳಿನಿಂದ ಅವರು ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಆಗಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 142 ರನ್ ಗಳಿಸಿದ ನಂತರ ಅವರು T20I ಮತ್ತು ODIಗಳಲ್ಲಿ ಎಂಟು ಇನಿಂಗ್ಸ್‌ಗಳಲ್ಲಿ ಕೇವಲ 31 ರನ್ ಗಳಿಸಿದ್ದಾರೆ.

India vs Australia, 1st T20I: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ; ನಿತೀಶ್ ಕುಮಾರ್ ರೆಡ್ಡಿ ಔಟ್, ಕುಲದೀಪ್ ಯಾದವ್‌ಗೆ ಸ್ಥಾನ!
ಭಾರತವು ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಿತ್ ರಾಣಾ ಎಂಬ ಇಬ್ಬರು ಮುಂಚೂಣಿಯ ವೇಗಿಗಳೊಂದಿಗೆ ಕಣಕ್ಕಿಳಿದಿದ್ದರೆ, ಕುಲದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ಸ್ಪಿನ್ ಬೌಲರ್‌ಗಳಾಗಿದ್ದಾರೆ.

India vs Australia, 1st T20I: ಕಳಪೆ ಫಾರ್ಮ್ ಬಗ್ಗೆ ಕೇಳಿದ್ದಕ್ಕೆ ನಾಯಕ ಸೂರ್ಯಕುಮಾರ್ ಯಾದವ್ ಉತ್ತರ
ತಂಡದ ಸಂಯೋಜನೆಯ ಬಗ್ಗೆ ಕೇಳಿದಾಗ, ಆಸ್ಟ್ರೇಲಿಯಾ ವಿರುದ್ಧ ಮೂವರು ಸ್ಪಿನ್ನರ್‌ಗಳನ್ನು ಮೈದಾನಕ್ಕೆ ಇಳಿಸುವ ಬಗ್ಗೆ ಸುಳಿವು ನೀಡಿದರು.

India vs Australia, 1st T20I: ಭಾರತದ ಸಂಭಾವ್ಯ ಪ್ಲೇಯಿಂಗ್ XI; ಕುಲದೀಪ್ ಯಾದವ್, ಹರ್ಷಿತ್ ರಾಣಾ ಔಟ್?
ಟಿ20ಐನಲ್ಲಿ ಅಗ್ರ ಶ್ರೇಯಾಂಕಿತ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಉಪನಾಯಕ ಶುಭಮನ್ ಗಿಲ್ ಜೊತೆ ಇನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ.

Cricket: ಶ್ರೀಲಂಕಾ ವಿರುದ್ಧ ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ; Harbhajan Singh ದಾಖಲೆ ಮುರಿದ Mahedi Hasan
ಶ್ರೀಲಂಕಾ ಪ್ರವಾಸದಲ್ಲಿರುವ ಬಾಂಗ್ಲಾದೇಶ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಐತಿಹಾಸಿಕ ಜಯ ಸಾಧಿಸಿದೆ.

ಅಪ್ಘಾನಿಸ್ತಾನ ವಿರುದ್ಧದ ಟಿ-20 ಸರಣಿ: ರೋಹಿತ್ ನಾಯಕತ್ವದ ಟೀಂ ಇಂಡಿಯಾ ಪ್ರಕಟ
ಮುಂಬರುವ ಅಪ್ಘಾನಿಸ್ತಾನ ವಿರುದ್ಧದ ಟಿ-20 ಅಂತಾರಾಷ್ಟ್ರೀಯ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಜನವರಿ 11 ರಂದು ಮೊದಲ ಪಂದ್ಯ ಆರಂಭವಾಗಲಿದೆ. ರೋಹಿತ್ ಶರ್ಮಾ ಭಾರತ ತಂಡದ ನಾಯಕರಾಗಿದ್ದಾರೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ: ಜಸ್ಪ್ರೀತ್ ಬುಮ್ರಾ ನಾಯಕ!
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ T20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಈ ತಂಡದ ನಾಯಕತ್ವವನ್ನು ಜಸ್ಪ್ರೀತ್ ಬುಮ್ರಾ ಅವರಿಗೆ ನೀಡಲಾಗಿದೆ.

ಆಡಿದ್ದು ಒಂದೇ ಪಂದ್ಯ; ಶ್ರೀಲಂಕಾ ವಿರುದ್ಧದ T20 ಸರಣಿಯಿಂದ ಸಂಜು ಸ್ಯಾಮ್ಸನ್ ಔಟ್!
ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಉಳಿದ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ: ಉಳಿಕೆ ಪಂದ್ಯಗಳಿಗೆ ಬೂಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ಗೆ ಸ್ಥಾನ
ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯ ಉಳಿದ ಪಂದ್ಯಗಳಿಗೆ ಗಾಯಗೊಂಡಿರುವ ಜಸ್ಪ್ರೀತ್ ಬೂಮ್ರಾ ಜಾಗಕ್ಕೆ ಮೊಹಮ್ಮದ್ ಸಿರಾಜ್ ಅವರನ್ನು ಟೀಂ ಇಂಡಿಯಾ ಆಯ್ಕೆದಾರರ ಸಮಿತಿ ನೇಮಕ ಮಾಡಿದೆ.

