ಕ್ರಿಕೆಟ್2023ರ ICC ಟಿ20 ತಂಡ ಪ್ರಕಟ; ಸೂರ್ಯಕುಮಾರ್ ಯಾದವ್ ನಾಯಕ; ಕೊಹ್ಲಿಗಿಲ್ಲ ಸ್ಥಾನ!
2023ರ ಐಸಿಸಿ ಪುರುಷರ ಟಿ20 ತಂಡವನ್ನು ಪ್ರಕಟಿಸಲಾಗಿದ್ದು ಭಾರತ ತಂಡದ ಸೂರ್ಯಕುಮಾರ್ ಯಾದವ್ ನಾಯಕರಾಗಿದ್ದಾರೆ. ಭಾರತದ ಆಟಗಾರರಾದ ರವಿ ಬಿಷ್ಣೋಯ್, ಯಶಸ್ವಿ ಜೈಸ್ವಾಲ್ ಮತ್ತು ಅರ್ಷದೀಪ್ ಸಿಂಗ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.