T20I Tri-Series

ಇಸ್ಲಾಮಾಬಾದ್‌ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ; ಶ್ರೀಲಂಕಾ ಆಟಗಾರರಲ್ಲಿ ಢವಢವ; ದಿಟ್ಟ ಹೆಜ್ಜೆ ಇಟ್ಟ ಪಾಕಿಸ್ತಾನ!
ಶ್ರೀಲಂಕಾ ಕ್ರಿಕೆಟ್ (SLC) ಮತ್ತು ಜಿಂಬಾಬ್ವೆ ಕ್ರಿಕೆಟ್ (ZC) ಜೊತೆ ಚರ್ಚೆ ನಡೆಸಿದ ನಂತರ ಸ್ಥಳ ಮತ್ತು ದಿನಾಂಕ ಬದಲಿಸುವ ನಿರ್ಧಾರವನ್ನು PCB ತೆಗೆದುಕೊಂಡಿದೆ.

T20I tri-series: Pak ವಿರುದ್ಧದ ಪಂದ್ಯ ಬಹಿಷ್ಕರಿಸಿದ ಅಫ್ಘಾನಿಸ್ತಾನ; ಜಿಂಬಾಬ್ವೆ ಕರೆತಂದ ಪಾಕಿಸ್ತಾನ!
ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ACB) ಪಾಕಿಸ್ತಾನದ ಗಡಿಯಾಚೆಗಿನ ವೈಮಾನಿಕ ದಾಳಿಯಲ್ಲಿ ಸಾವಿಗೀಡಾದ 'ಸಂತ್ರಸ್ತರಿಗೆ ಗೌರವ ಸೂಚಿಸುವ ಸಂಕೇತವಾಗಿ' ಈ ಪಂದ್ಯಾವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದೆ.

ಮಹಿಳೆಯರ ಟಿ20 ತ್ರಿಕೋನ ಸರಣಿ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ
ಟಿ20 ತ್ರಿಕೋನ ಸರಣಿಯ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಮಹಿಳೆಯರ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಬರ್ಜರಿ ಜಯ ಸಾದಿಸಿದೆ.

