ಕ್ರಿಕೆಟ್ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು; ಕಾಲ್ತುಳಿತದಿಂದ ಹಲವರಿಗೆ ಗಾಯ
ಭಾರತ ವರ್ಸಸ್ ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯಕ್ಕೆ ಟಿಕೆಟ್ ಪಡೆಯಲು ಹೈದರಾಬಾದ್ ನ ಜಿಮ್ಖಾನಾ ಮೈದಾನದಲ್ಲಿ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ ಪರಿಣಾಮ ಕಾಲ್ತುಳಿತ ಸಂಭವಿಸಿ ಕನಿಷ್ಠ 4 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.