T20I

2nd T20I: ಪದಾರ್ಪಣೆ ಸರಣಿಯಲ್ಲೇ ಅಪರೂಪದ ದಾಖಲೆ ಬರೆದ Nitish Reddy, Elite ಗ್ರೂಪ್ ಸೇರ್ಪಡೆ
ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ನಿತೀಶ್ ರೆಡ್ಡಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು.

1st T20I: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ, ಸರಣಿಯಲ್ಲಿ 1-0 ಮುನ್ನಡೆ
ಬಾಂಗ್ಲಾದೇಶ ನೀಡಿದ್ದ 128 ರನ್ ಗುರಿಯನ್ನು ಭಾರತ ತಂಡ ಕೇವಲ 11.5 ಓವರ್ ನಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿ ಗುರಿ ತಲುಪಿತು.

1st T20I: 127 ರನ್ ಗೆ ಬಾಂಗ್ಲಾದೇಶ ಆಲೌಟ್; ಪದಾರ್ಪಣೆ ಪಂದ್ಯದಲ್ಲೇ ಗಮನ ಸೆಳೆದ Mayank Yadav
ಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬಾಂಗ್ಲಾದೇಶಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು.

1st T20I: ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ; ಮಯಾಂಕ್ ಯಾದವ್, ನಿತೀಶ್ ರೆಡ್ಡಿ ಪದಾರ್ಪಣೆ
ಗ್ವಾಲಿಯರ್ ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಕೊಹ್ಲಿ, ಗಪ್ಟಿಲ್ ದಾಖಲೆ ಮುರಿದು ಐತಿಹಾಸಿಕ ಸಾಧನೆ ಮಾಡಿದ ರುತುರಾಜ್ ಗಾಯಕ್ವಾಡ್
ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿರೋಚಿತ ಗೆಲುವು ಸಾಧಿಸಿದ್ದು, ಇದೇ ಪಂದ್ಯದಲ್ಲಿ ಭಾರತ ತಂಡದ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಟಿ20 ರ‍್ಯಾಂಕಿಂಗ್: ಅಗ್ರಸ್ಥಾನದಲ್ಲಿ ಸೂರ್ಯಕುಮಾರ್ ಹೊರತುಪಡಿಸಿ, ಟಾಪ್ 10ನಲ್ಲಿ ಭಾರತದ ಬ್ಯಾಟರ್ ಗಳೇ ಇಲ್ಲ!!
ಟೀಂ ಇಂಡಿಯಾ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ಬುಧವಾರ ಪ್ರಕಟವಾಗಿರುವ ಐಸಿಸಿ ಪುರುಷರ ಟಿ–20 ಕ್ರಿಕೆಟ್ ರ್‍ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

IND vs NZ: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ಭಾನುವಾರ ಇಲ್ಲಿನ ಬೇ ಓವಲ್‌ನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ಬಾಂಗ್ಲಾ ಸ್ಟಾರ್ ಕ್ರಿಕೆಟಿಗ ಮುಶ್ಫಿಕರ್ ರಹೀಂ ವಿದಾಯ
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ಬಾಂಗ್ಲಾದೇಶ ವಿಕೆಟ್ ಕೀಪರ್ ಬ್ಯಾಟರ್ ಮುಶ್ಫಿಕರ್ ರಹೀಂ ನಿವೃತ್ತಿ ಘೋಷಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ಟಿ20, ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಮೊದಲ ಟಿ20 ಪಂದ್ಯದಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ
ಐದನೇ ಟೆಸ್ಟ್ ಬಳಿಕ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದ್ದು, ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಮೊದಲ ಟಿ20 ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ.

