ಕ್ರಿಕೆಟ್ಟಿ20 ವಿಶ್ವಕಪ್ ನನ್ನ ಕನಸು, ಏಕದಿನ ಸರಣಿಗಳು ತಂಡಕ್ಕೆ ಉಪಯುಕ್ತ: ರವಿಶಾಸ್ತ್ರಿ
2020ರ ಅಕ್ಟೋಬರ್ ನಲ್ಲಿ ಐಸಿಸಿ ವಿಶ್ವಕಪ್ ಪಂದ್ಯಾವಳಿಯ ನಡೆಯಲಿದ್ದು ಕಪ್ ಗೆಲ್ಲುವುದು ನನ್ನ ಕನಸಾಗಿದೆ. ಇನ್ನು ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿಗಳು ತಂಡಕ್ಕೆ ಉಪಯುಕ್ತವಾಗಲಿದೆ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.