ರಾಜ್ಯಕಾವೇರಿ-ಮೇಕೆದಾಟು ವಿವಾದ: ಕರ್ನಾಟಕಕ್ಕೆ ತಮಿಳರ ಬೆಂಬಲ; ಏಕತೆಯ ಸಮ್ಮೇಳನದಲ್ಲಿ 35 ನಿರ್ಣಯ ಅಂಗೀಕಾರ!
ಕರ್ನಾಟಕದ ಹಕ್ಕುಗಳನ್ನು ವಿಶೇಷವಾಗಿ ಭಾಷೆ, ನೆಲ, ಜಲ, ಗಡಿ, ಇತರ ವಿಷಯಗಳ ರಕ್ಷಣೆಯಲ್ಲಿ ಕರ್ನಾಟಕ ಸರ್ಕಾರವನ್ನು ಬೆಂಬಲಿಸುವುದು ಸೇರಿದಂತೆ ಒಟ್ಟು 35 ನಿರ್ಣಯಗಳನ್ನು ಕನ್ನಡಿಗರು ಮತ್ತು ತಮಿಳರ ಏಕತೆಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿದೆ.