ರಾಜ್ಯMLC ಶರವಣ ಬಹಳ ಬುದ್ಧಿವಂತ ಎಂದು ಭಾವಿಸಿದ್ದೆ; ತುಂಗಭದ್ರಾ ಅಣೆಕಟ್ಟೆಗೆ ಕಳುಹಿಸಿಕೊಡುತ್ತೇನೆ, ಹೋಗಿ ನೋಡಲಿ: ಡಿ.ಕೆ ಶಿವಕುಮಾರ್
ತುಂಗಭದ್ರಾ ಗೇಟ್ ಅಳವಡಿಕೆ ವಿಚಾರವನ್ನು ಪ್ರಸ್ತಾಪಿಸಿ, ಬೆಂಗಳೂರಿನಲ್ಲಿ ಮನೆ ಹಂಚಿಕೆ, ಕೇರಳದಲ್ಲಿ ಮನೆ ನಿರ್ಮಾಣ ಸೇರಿದಂತೆ ಅನೇಕ ಬೇರೆ ಬೇರೆ ವಿಚಾರಗಳನ್ನು ಎಳೆದು ತಂದಿದ್ದಾರೆ. ಟಿಬಿ ಅಣೆಕಟ್ಟಿನ ಗೇಟ್ ಅಳವಡಿಕೆ ವಿಚಾರ ಬಹಳ ಗಂಭೀರವಾದದು.