tableau Parade

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಸ್ತಬ್ಧಚಿತ್ರ ಪ್ರದರ್ಶನಕ್ಕೆ ಆಹ್ವಾನ
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಆಹ್ವಾನ ನೀಡಿದೆ.

ಮೈಸೂರು ದಸರಾ 2019: ಚಾಮರಾಜನಗರ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ
ನಾಡಹಬ್ಬ ಮೈಸೂರು ದಸರಾದಲ್ಲಿ ಈ ಬಾರಿ ಚಾಮರಾಜನಗರದ ಸಮೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ ಎಂಬ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.

