Tableau

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕಿಲ್ಲ ಜಾಗ!
'ಮಿಲೆಟ್ಸ್ ಟು ಮೈಕ್ರೋಚಿಪ್' ಎಂಬ ಥೀಮ್ ಹೊಂದಿರುವ ರಾಜ್ಯದ ಟ್ಯಾಬ್ಲೋ, ಕರ್ತವ್ಯ ಪಥದಲ್ಲಿ 77 ನೇ ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಿರುವುದಿಲ್ಲ. ಬದಲಾಗಿ, ಪ್ರವಾಸೋದ್ಯಮ ಸಚಿವಾಲಯವು ಆಯೋಜಿಸಿರುವ ಕೆಂಪು ಕೋಟೆಯ ಭಾರತ್ ಪರ್ವ್‌ನಲ್ಲಿ ಇರಿಸಲಾಗುತ್ತದೆ.

Republic Day 2025: ಗಣರಾಜೋತ್ಸವ ಪರೇಡ್; ಗಮನ ಸೆಳೆದ ಕರ್ನಾಟಕದ ಸ್ತಬ್ಧಚಿತ್ರ
ಲಕ್ಕುಂಡಿ ಚಾಲುಕ್ಯರು ನಿರ್ಮಿಸಿದ ಸುಂದರ ದೇವಾಲಯಗಳು ಹಾಗೂ ಕಲ್ಯಾಣಿಗಳ ತವರಾಗಿದೆ.

ದೆಹಲಿಯ ಗಣರಾಜ್ಯೋತ್ಸವ ಪರೇಡ್‌ಗೆ ಲಕ್ಕುಂಡಿಯ ಬ್ರಹ್ಮಜಿನಾಲಯ ಸ್ತಬ್ಧ ಚಿತ್ರ ಆಯ್ಕೆ
ದೆಹಲಿಯ ಕರ್ತವ್ಯಪಥದಲ್ಲಿ ನಡೆಯುವ ಪರೇಡ್‌ನಲ್ಲಿ ಬ್ರಹ್ಮ ಜಿನಾಲಯ ದೇವಾಲಯ ಆಯ್ಕೆ ಆಗಿದ್ದು ಲಕ್ಕುಂಡಿಯ ಶಿಲ್ಪಕಲಾ ವೈಭವವನ್ನು ಮತ್ತೆ ನೆನಪಿಸುತ್ತದೆ.

ಮೈಸೂರು ದಸರಾ 2024: ಕೋಲಾರದ ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧ ಚಿತ್ರ ಆಯ್ಕೆ
108 ಅಡಿ ಎತ್ತರದ ಶಿವಲಿಂಗ ಮತ್ತು ನಂದಿ ಜನಪ್ರಿಯ ಆಕರ್ಷಣೆಯಾಗಿದ್ದು, ರಾಜ್ಯದಿಂದ ಮಾತ್ರವಲ್ಲದೆ ರಾಷ್ಟ್ರದ ಇತರ ಭಾಗಗಳಿಂದಲೂ ಭಕ್ತರನ್ನು ಸೆಳೆಯುತ್ತದೆ.

ಗಣರಾಜ್ಯೋತ್ಸವ 2023: ಕರ್ತವ್ಯಪಥದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶದಿಂದ 23 ಸ್ತಬ್ಧ ಚಿತ್ರಗಳ ಪ್ರದರ್ಶನ
ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಕೇಂದ್ರ ಸಚಿವಾಲಯದ 23 ಸ್ತಬ್ಧಚಿತ್ರಗಳು ಪ್ರದರ್ಶನಗೊಂಡಿದ್ದು, ದೇಶದ ಸಂಸ್ಕೃತಿಗಳನ್ನು ಅನಾವರಣಗೊಳಿಸಲಾಯಿತು.

74ನೇ ಗಣರಾಜ್ಯೋತ್ಸವ: ಪರೇಡ್'ನಲ್ಲಿ ದೇಶದ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ
74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು.

ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ 'ನಾರಿ ಶಕ್ತಿ': ವಾರದಲ್ಲೇ ತಯಾರಾಯ್ತು ಸ್ತಬ್ಧಚಿತ್ರ
ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ 'ನಾರಿ ಶಕ್ತಿ' ಹೆಸರಿನ ಸ್ತಬ್ಧಚಿತ್ರದ ತಾಲೀಮು ಭರದಿಂದ ಸಾಗಿದೆ

ಗಣರಾಜ್ಯೋತ್ಸವ ದಿನಾಚರಣೆ ಪರೇಡ್‌ನಲ್ಲಿ ಯಾವ ರಾಜ್ಯಗಳಿಂದ ಯಾವ ಸ್ತಬ್ಧಚಿತ್ರ ಪ್ರದರ್ಶನ; ಇಲ್ಲಿದೆ ಮಾಹಿತಿ...
ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಆರ್ಥಿಕ ಪ್ರಗತಿ ಮತ್ತು ಬಲವಾದ ಆಂತರಿಕ ಮತ್ತು ಬಾಹ್ಯ ಭದ್ರತೆಯನ್ನು ಬಿಂಬಿಸುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 17 ಸೇರಿ ವಿವಿಧ ಸಚಿವಾಲಯಗಳು/ಇಲಾಖೆಗಳಿಂದ 23 ಸ್ತಬ್ಧಚಿತ್ರಗಳು ಜನವರಿ 26ರಂದು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲಿವೆ.

Photos: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲಿರುವ ಸ್ತಬ್ಧಚಿತ್ರಗಳು ಇಲ್ಲಿವೆ...
ದೆಹಲಿಯ ಕರ್ತವ್ಯಪಥದಲ್ಲಿ ಇದೇ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪ್ರದರ್ಶಿಸಲು ಅಸ್ಸಾಂ, ಮಹಾರಾಷ್ಟ್ರ, ಉತ್ತರಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಗುಜರಾತ್, ಪಶ್ಚಿಮಬಂಗಾಳ ಸೇರಿ ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ಬಾರಿ ‘ನಾರಿ ಶಕ್ತಿ’ ಪರಿಕಲ್ಪನೆಯಡಿ ಸಜ್ಜುಗೊಳಿಸುತ್ತಿರುವ ವರ್ಣರಂಜಿತ ಸ್ತಬ್ಧ ಚಿತ್ರಗಳು ಮೆರವಣಿಗೆಗೆ ಕಳೆ ತರಲಿವೆ.

