Tableaux

ಗಣರಾಜ್ಯೋತ್ಸವ ವೈಭವ: ದೆಹಲಿಯ ಕರ್ತವ್ಯ ಪಥದಲ್ಲಿ ಸ್ತಬ್ಧಚಿತ್ರಗಳು, ಪಥಸಂಚಲನ, ವೈಮಾನಿಕ ಕಸರತ್ತು
ದೇಶ

ಗಣರಾಜ್ಯೋತ್ಸವ ವೈಭವ: ದೆಹಲಿಯ ಕರ್ತವ್ಯ ಪಥದಲ್ಲಿ ಸ್ತಬ್ಧಚಿತ್ರಗಳು, ಪಥಸಂಚಲನ, ವೈಮಾನಿಕ ಕಸರತ್ತು

ವಿವಿಧ ರಾಜ್ಯಗಳು ಮತ್ತು ಸಚಿವಾಲಯಗಳ 31 ರೋಮಾಂಚಕ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಯಿತು, ಜೊತೆಗೆ ಸಶಸ್ತ್ರ ಪಡೆಗಳ ಮೆರವಣಿಗೆ ತುಕಡಿಗಳು ಭಾಗವಹಿಸಿದ್ದವು.

ಪಂಜಾಬ್, ಪಶ್ಚಿಮ ಬಂಗಾಳ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿದ್ದೇಕೆ ಎಂಬ ಬಗ್ಗೆ ಮಾಹಿತಿ ನೀಡಿದ ಕೇಂದ್ರ
ದೇಶ

ಪಂಜಾಬ್, ಪಶ್ಚಿಮ ಬಂಗಾಳ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿದ್ದೇಕೆ ಎಂಬ ಬಗ್ಗೆ ಮಾಹಿತಿ ನೀಡಿದ ಕೇಂದ್ರ

2024 ರ ಗಣರಾಜ್ಯೋತ್ಸವ ದಿನಾಚರಣೆಗೆ ಪಂಜಾಬ್, ಪಶ್ಚಿಮ ಬಂಗಾಳಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿಲ್ಲ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಆರೋಪಿಸಿದ್ದಾರೆ.

Photos: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲಿರುವ ಸ್ತಬ್ಧಚಿತ್ರಗಳು ಇಲ್ಲಿವೆ...
ಫೋಟೊ ಗ್ಯಾಲರಿ

Photos: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲಿರುವ ಸ್ತಬ್ಧಚಿತ್ರಗಳು ಇಲ್ಲಿವೆ...

ದೆಹಲಿಯ ಕರ್ತವ್ಯಪಥದಲ್ಲಿ ಇದೇ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪ್ರದರ್ಶಿಸಲು ಅಸ್ಸಾಂ, ಮಹಾರಾಷ್ಟ್ರ, ಉತ್ತರಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಗುಜರಾತ್‌, ಪಶ್ಚಿಮಬಂಗಾಳ ಸೇರಿ ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ಬಾರಿ ‘ನಾರಿ ಶಕ್ತಿ’ ಪರಿಕಲ್ಪನೆಯಡಿ ಸಜ್ಜುಗೊಳಿಸುತ್ತಿರುವ ವರ್ಣರಂಜಿತ ಸ್ತಬ್ಧ ಚಿತ್ರಗಳು ಮೆರವಣಿಗೆಗೆ ಕಳೆ ತರಲಿವೆ.

ಗಣರಾಜ್ಯೋತ್ಸವ ಪರೇಡ್ ನಲ್ಲಿ ಗಮನಸೆಳೆದ ಟ್ಯಾಬ್ಲೂಗಳು
ದೇಶ

ಗಣರಾಜ್ಯೋತ್ಸವ ಪರೇಡ್ ನಲ್ಲಿ ಗಮನಸೆಳೆದ ಟ್ಯಾಬ್ಲೂಗಳು

ಜ.26 ರಂದು ಗಣರಾಜ್ಯೋತ್ಸವದ ಅಂಗವಾಗಿ ರಾಜ್ ಪಥ್ ನಲ್ಲಿ ನಡೆದ ಪರೇಡ್ ನಲ್ಲಿ ರಾಜ್ಯಗಳ ಟ್ಯಾಬ್ಲೂಗಳು ಗಮನ ಸೆಳೆದವು, ಇದೇ ಮೊದಲ ಬಾರಿಗೆ ಲಡಾಖ್ ನಿಂದ ಟ್ಯಾಬ್ಲೂ ಬಂದಿದ್ದು ವಿಶೇಷವಾಗಿತ್ತು.

ಮೈಸೂರು ದಸರಾ 2020: ಕೊರೋನಾ ಎಫೆಕ್ಟ್ ನಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೇವಲ 2 ಸ್ಥಬ್ಧಚಿತ್ರಕ್ಕೆ ಅವಕಾಶ
ರಾಜ್ಯ

ಮೈಸೂರು ದಸರಾ 2020: ಕೊರೋನಾ ಎಫೆಕ್ಟ್ ನಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೇವಲ 2 ಸ್ಥಬ್ಧಚಿತ್ರಕ್ಕೆ ಅವಕಾಶ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕೊರೋನಾ ಸಾಂಕ್ರಾಮಿಕದ ನಡುವೆ ನಡೆಯುತ್ತಿರುವ ಸರಳ ದಸರಾದಲ್ಲಿ ಈ ಬಾರಿ ಕೇವಲ 2 ಸ್ಥಬ್ಧಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಬಂಗಾಳದ ಸ್ತಬ್ದಚಿತ್ರಕ್ಕೆ ಅವಕಾಶ ನೀಡಿಲ್ಲ: ಟಿಎಂಸಿ
ಪ್ರಧಾನ ಸುದ್ದಿ

ಬಂಗಾಳದ ಸ್ತಬ್ದಚಿತ್ರಕ್ಕೆ ಅವಕಾಶ ನೀಡಿಲ್ಲ: ಟಿಎಂಸಿ

ದೆಹಲಿಯ ರಾಜ್‌ಪಥ್‌ನಲ್ಲಿ ನಡೆದ ಪರೇಡ್‌ನಲ್ಲಿ ಪಶ್ಚಿಮ ಬಂಗಾಳದ ಸ್ತಬ್ದಚಿತ್ರಕ್ಕೆ ಅವಕಾಶ ಕೊಡಲಿಲ್ಲ ಎಂದು ತೃಣಮೂಲ...

ಗಮನ ಸೆಳೆದ ಸ್ತಬ್ಧಚಿತ್ರಗಳು
ದೇಶ

ಗಮನ ಸೆಳೆದ ಸ್ತಬ್ಧಚಿತ್ರಗಳು

ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳ ಪ್ರದರ್ಶನವು ನೆರೆದಿದ್ದವರ ಗಮನ ಸೆಳೆಯಿತು.