tabled in Parliament

ಬ್ಯಾಂಕಿಂಗ್ ಕಾನೂನುಗಳ ಮಸೂದೆ 2024 ಮಂಡನೆ; ನಾಮಿನಿ ಸಂಖ್ಯೆ ಹೆಚ್ಚಳ ಸೇರಿ ನಿಯಮಗಳಲ್ಲಿ ಹಲವು ಬದಲಾವಣೆ
ನಾಮಿನಿಗಳ ಸಂಖ್ಯೆಯನ್ನು ಒಂದರಿಂದ ನಾಲ್ಕಕ್ಕೆ ಏರಿಸಲು ಪ್ರಸ್ತಾಪಿಸಲಾಗಿದ್ದು, ಒಂದೇ ಬಾರಿ ನಾಲ್ಕು ನಾಮಿನಿಗಳನ್ನು ಒದಗಿಸಬಹುದು.

ಪೌರತ್ವ ತಿದ್ದುಪಡಿ ಮಸೂದೆಗೂ ಕೇಂದ್ರ ಸಂಪುಟ ಅಸ್ತು, ಮುಂದಿನ ವಾರ ಸಂಸತ್ತಿನಲ್ಲಿ ಮಂಡನೆ
ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ನಾಗರಿಕ ಪೌರತ್ವ ಹಕ್ಕು ನೀಡುವ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

