Tablighi

ಯಾರು ಯಾವುದೇ ಧರ್ಮ ಸ್ವೀಕರಿಸಬಹುದು, ಬಲವಂತವಿರಬಾರದಷ್ಟೆ: ಸಿದ್ದರಾಮಯ್ಯ
ರಾಜ್ಯ

ಯಾರು ಯಾವುದೇ ಧರ್ಮ ಸ್ವೀಕರಿಸಬಹುದು, ಬಲವಂತವಿರಬಾರದಷ್ಟೆ: ಸಿದ್ದರಾಮಯ್ಯ

ಕೋಲಾರದ ಮಾಲೂರಿನಲ್ಲಿ ತಬ್ಲಿಘಿಗಳಿಂದ ಮತಾಂತರ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಾರೂ ಯಾರನ್ನಾದರೂ ಯಾವುದೇ ಧರ್ಮಕ್ಕೆ ಬೇಕಾದರೂ ಸೇರಿಸಿಕೊಳ್ಳಬಹುದು ಎಂದಿದ್ದಾರೆ.

ತಬ್ಲಿಘಿಗಳು ಪ್ಲಾಸ್ಮಾ ದಾನ ಮಾಡುತ್ತಿರುವ ಕುರಿತು ಟ್ವೀಟ್: ಐಎಎಸ್ ಅಧಿಕಾರಿ ಮೊಹ್ಸಿನ್ ಗೆ ಶೋಕಾಸ್ ನೋಟಿಸ್ ಜಾರಿ
ರಾಜ್ಯ

ತಬ್ಲಿಘಿಗಳು ಪ್ಲಾಸ್ಮಾ ದಾನ ಮಾಡುತ್ತಿರುವ ಕುರಿತು ಟ್ವೀಟ್: ಐಎಎಸ್ ಅಧಿಕಾರಿ ಮೊಹ್ಸಿನ್ ಗೆ ಶೋಕಾಸ್ ನೋಟಿಸ್ ಜಾರಿ

ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾಗಿರುವ ತಬ್ಲಿಘಿಗಳು ಪ್ಲಾಸ್ಮಾ ದಾನ ಮಾಡುತ್ತಿರುವ ಕುರಿತು ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಈ ಕುರಿತು ವಿವರಣೆ ಕೇಳಿ ರಾಜ್ಯ ಸರ್ಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

ತಬ್ಲಿಘಿ ಸದಸ್ಯರು ಚಿಕಿತ್ಸೆಗೆ ಸಹಕಾರ ನೀಡುತ್ತಿಲ್ಲ: ದೆಹಲಿ ಸರ್ಕಾರಕ್ಕೆ ವೈದ್ಯರಿಂದ ಮಾಹಿತಿ
ದೇಶ

ತಬ್ಲಿಘಿ ಸದಸ್ಯರು ಚಿಕಿತ್ಸೆಗೆ ಸಹಕಾರ ನೀಡುತ್ತಿಲ್ಲ: ದೆಹಲಿ ಸರ್ಕಾರಕ್ಕೆ ವೈದ್ಯರಿಂದ ಮಾಹಿತಿ

ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ತಬ್ಲಿಘಿ ಸದಸ್ಯರು ಚಿಕಿತ್ಸೆಗೆ ಸಹಕಾರ ನೀಡುತ್ತಿಲ್ಲ ಎಂದು ವೈದ್ಯರು ದೆಹಲಿ ಸರ್ಕಾರದ ಬಳಿ ತಮ್ಮ ಅಳಲನ್ನು ತೋಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.