Tablighi Jamaat

ಸೌದಿ ಸರ್ಕಾರದಿಂದ ತಬ್ಲಿಘಿ ಜಮಾತ್ ನಿಷೇಧ: ನಮಾಜ್ ವೇಳೆ ತಬ್ಲಿಘಿಯ ದುಷ್ಪರಿಣಾಮ ಕುರಿತು ತಿಳಿ ಹೇಳುವಂತೆ ಮಸೀದಿಗಳಿಗೆ ಸೂಚನೆ
ತಬ್ಲಿಘಿ ಜಮಾತ್ ಸಂಘಟನೆ ಭಯೋತ್ಪಾದನೆಯ ಪ್ರವೇಶದ್ವಾರವಾಗುವ ಸಾಧ್ಯತೆ ಇದೆಯೆಂದು ಸೌದಿ ಅರೇಬಿಯಾ ಸರ್ಕಾರ ಅಭಿಪ್ರಾಯಪಟ್ಟಿದೆ.

121 ವಿದೇಶಿ ತಬ್ಲಿಘಿಗಳಿಗೆ ತವರಿಗೆ ಮರಳಲು ಕೋರ್ಟ್ ಅನುಮತಿ
ಬಾಂಗ್ಲಾದೇಶದ 79 ತಬ್ಲಿಘಿಗಳು, ಕಿರ್ಗಿಜ್ ನ 42 ತಬ್ಲಿಘಿಗಳನ್ನು ಮರಳಿ ಅವರ ದೇಶಕ್ಕೆ ಹೋಗುವುದಕ್ಕೆ ದೆಹಲಿ ಕೋರ್ಟ್ ಜು.20 ರಂದು ಆದೇಶ ನೀಡಿದೆ.

82 ಬಾಂಗ್ಲಾದೇಶಿ ತಬ್ಲಿಘಿಗಳಿಗೆ ಕೋರ್ಟ್ ನಿಂದ ಜಾಮೀನು!
82 ಬಾಂಗ್ಲಾದೇಶಿ ತಬ್ಲಿಘಿ ಜಮಾತ್ ನ ಸದಸ್ಯರಿಗೆ ದೆಹಲಿ ಕೋರ್ಟ್ ಜು.10 ರಂದು ಜಾಮೀನು ಮಂಜೂರು ಮಾಡಿದೆ.

ತಬ್ಲಿಘಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ: ಕಾನ್ಪುರ ವೈದ್ಯಕೀಯ ಕಾಲೇಜು ಪ್ರಾಂಶುಪಾಲರು ವಜಾ!
ತಬ್ಲಿಘಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಕಾನ್ಪುರದ ಗಣೇಶ್ ಶಂಕರ್ ವಿದ್ಯಾರ್ಥಿ ವೈದ್ಯಕೀಯ ಕಾಲೇಜು (ಜಿಎಸ್ ವಿಎಂ) ನ ಪ್ರಾಂಶುಪಾಲರನ್ನು ಉತ್ತರ ಪ್ರದೇಶ ಸರ್ಕಾರ ವಜಾಗೊಳಿಸಿದೆ.

ಕೊರೋನಾ ವೈರಸ್: 2,550 ವಿದೇಶಿ ತಬ್ಲೀಘಿ ಜಮಾತ್ ಸದಸ್ಯರಿಗೆ 10 ವರ್ಷ ನಿಷೇಧ ಹೇರಿದ ಕೇಂದ್ರ ಸರ್ಕಾರ
ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ವೀಸಾ ನಿಯಮ ಉಲ್ಲಂಘನೆ ಮಾಡಿದ್ದ ಸುಮಾರು 2200ಕ್ಕೂ ಅಧಿಕ ಮಂದಿ ವಿದೇಶಿಯರಿಗೆ ಕೇಂದ್ರ ಸರ್ಕಾರ 10 ವರ್ಷಗಳ ನಿಷೇಧ ಹೇರಿದೆ.

ಜಮಾತ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 960 ವಿದೇಶಿ ತಬ್ಲಿಘಿಗಳಿಗೆ 10 ವರ್ಷ ನಿಷೇಧ!
ತಬ್ಲಿಘಿ ಜಮಾತ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ 960 ವಿದೇಶಿ ಪ್ರಜೆಗಳಿಗೆ ಭಾರತ ಪ್ರವೇಶಕ್ಕೆ 10 ವರ್ಷಗಳ ಕಾಲ ನಿಷೇಧ ಹೇರಿ ಕೇಂದ್ರ ಸರ್ಕಾರ ಆದೇಶಿಸಿದೆ.

ಚಿತ್ರದುರ್ಗ: ಗುಣಮುಖರಾಗಿ ಗುಜರಾತ್ನಿಂದ ಆಗಮಿಸಿದ್ದ ತಬ್ಲಿಘಿಗಳಲ್ಲಿ ಮತ್ತೇ ಸೋಂಕು, ಕೋಟೆನಾಡಿಗೆ ಕೊರೋನಾ ಕಂಟಕ ಶುರು!
ಗುಜರಾತ್ ನಿಂದ ಚಿತ್ರದುರ್ಗದಕ್ಕೆ ಆಗಮಿಸಿದ್ದ ತಬ್ಲಿಘಿಗಳಲ್ಲಿ ಮತ್ತೆ ಕೊರೋನಾ ಸೋಂಕು ಪತ್ತೆಯಾಗಿದ್ದು ಗ್ರೀನ್ ಜೋನ್ ನಲ್ಲಿದ್ದ ಕೋಟೆನಾಡಿಗೆ ಇದೀಗ ಕಂಟಕ ಶುರುವಾಗಿದೆ.

ತಬ್ಲಿಘಿ ಜಮಾತ್ ನ ಬ್ಯಾಂಕ್ ಖಾತೆ ಮುಟ್ಟುಗೋಲು, ವಹಿವಾಟಿಗೆ ನಿರ್ಬಂಧ!
ತಬ್ಲಿಘಿ ಜಮಾತ್ ಗೆ ಸಂಬಂಧಿಸಿದ್ದ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದ್ದು, ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಕೊರೋನಾ ಶಂಕಿತ, ಜಮಾತಿಗಳಿಗೆ ಪ್ರತ್ಯೇಕ ಜೈಲು!
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ, ಕೊರೋನಾ ಶಂಕಿತ, ಜಮಾತಿಗಳಿಗೆ ಪ್ರತ್ಯೇಕ ಜೈಲು ವ್ಯವಸ್ಥೆ ಮಾಡಲು ನಿರ್ಧರಿಸಿದೆ.

