ದೇಶಟ್ವಿಟರ್ ನಲ್ಲಿ ಇಸ್ಲಾಮೋಫೋಬಿಕ್ ಪೋಸ್ಟ್ ಕುರಿತು ತನಿಖೆ: ಸುಪ್ರೀಂ ಕೋರ್ಟ್ ನಿಂದ ಅರ್ಜಿ ವಿಚಾರಣೆ
ಟ್ವಿಟರ್ ನಲ್ಲಿ ಇಸ್ಲಾಮೋಫೋಬಿಕ್ ಪೋಸ್ಟ್ ಗಳು ಪ್ರಕಟಗೊಳ್ಳುತ್ತಿರುವುದರ ಬಗ್ಗೆ ಸಿಬಿಐ ಅಥವಾ ಎನ್ಐಎ ತನಿಖೆ ನಡೆಸಲು ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.