Tablighi Jamaat gathering

ಕೊರೋನಾ ವೈರಸ್: ಭಾರತದ ಹೋರಾಟದ ಚಿತ್ರಣವನ್ನೇ ಬದಲಿಸಿದ ನಿಜಾಮುದ್ದೀನ್ ಮಸೀದಿ ಪ್ರಕರಣ, ಎರಡೇ ದಿನದಲ್ಲಿ 647 ಸೋಂಕು ಪ್ರಕರಣ ಪತ್ತೆ
ಭಾರತದಲ್ಲಿ ಮೊದಲ ವೈರಸ್ ಸೋಂಕು ಪತ್ತೆಯಾದ ದಿನದಿಂದ ಸೋಂಕು ಪ್ರಕರಣಗಳ ಏರಿಕೆ ಕುಂಟುತ್ತಾ ಸಾಗಿತ್ತು. ಆದರೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಗಳು ಮಾಡಿದ ಒಂದೇ ಒಂದು ಎಡವಟ್ಟು ಇದೀಗ ಭಾರತದಲ್ಲಿ ಕೊರೋನಾ ವೈರಸ್ ವಿರುದ್ಧದ ಹೋರಾಟದ ಚಿತ್ರಣವನ್ನೇ ಬದಲಿಸಿದೆ.

ಕೊರೋನಾ ವೈರಸ್: ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ.. ಧರ್ಮವನ್ನು ಪಕ್ಕಕ್ಕಿಟ್ಟು ಪರೀಕ್ಷೆಗೆ ಒಳಗಾಗಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.

ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಿಗರ ವೀಸಾ ರದ್ದು!
ದೆಹಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಿಗರ ವೀಸಾ ರದ್ದು ಮಾಡುವುದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ನಿಜಾಮುದ್ದೀನ್ ಮರ್ಕಜ್: ಕನಿಷ್ಠ 400 ಮಂದಿಗೆ ಕೊರೋನಾ ವೈರಸ್ ಸೋಂಕು, ಪ್ರಾಥಮಿಕ ಸಂಪರ್ಕಿತ ವ್ಯಕ್ತಿಗಳು ಕ್ವಾರಂಟೈನ್ ಗೆ- ಕೇಂದ್ರ ಸರ್ಕಾರ
ದೆಹಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ ಕನಿಷ್ಠ 400 ಮಂದಿಯಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಕಂಡು ಬಂದಿದ್ದು, ಇವರ ಪ್ರಾಥಮಿಕ ಸಂಪರ್ಕಿತ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

