ದೇಶತಬ್ಲಿಘಿಯಲ್ಲಿ ಭಾಗವಹಿಸಿದ ವ್ಯಕ್ತಿ ಮೇಲೆ ಕೊಲೆ ಯತ್ನ ಆರೋಪ: ಅಧಿಕಾರ ದುರುಪಯೋಗ ಎಂದ ಅಲಹಾಬಾದ್ ಹೈಕೋರ್ಟ್
ಕಳೆದ ಮಾರ್ಚ್ ನಲ್ಲಿ ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೌ ನಿವಾಸಿಯ ವಿರುದ್ಧ ಕೊಲೆ ಆರೋಪ ಹೊರಿಸಿದ್ದು ಕಾನೂನಿನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಂತಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.