Tabligi Jamaat

ತಬ್ಲೀಘಿ ಜಮಾತ್ ನಲ್ಲಿ ಭಾಗಿಯಾಗಿದ್ದ 46 ವಿದೇಶಿಗರು ಜೈಲಿಗೆ!
ದೇಶ

ತಬ್ಲೀಘಿ ಜಮಾತ್ ನಲ್ಲಿ ಭಾಗಿಯಾಗಿದ್ದ 46 ವಿದೇಶಿಗರು ಜೈಲಿಗೆ!

ದೆಹಲಿಯ ತಬ್ಲೀಘಿ ಜಮಾತ್ ನಲ್ಲಿ ಭಾಗಿಯಾಗಿದ್ದ ಕಿರ್ಗಿಸ್ತಾನ, ಮಲೇಶಿಯಾ ಮತ್ತು ಬಾಂಗ್ಲಾದೇಶದ 46 ಮಂದಿ ವಿರುದ್ದ ವೀಸಾ ಉಲ್ಲಂಘನೆ ಆರೋಪದ ಮೇಲೆ ಜೈಲಿಗೆ ಕಳುಹಿಸಲಾಗಿದೆ. 

ಜಮಾತ್ ಗೆ ಹೋಗಿ ಬಂದು ಮಾಹಿತಿ ಕೊಡದ ತಬ್ಲೀಘಿಗಳ ವಿರುದ್ಧ ಎಫ್‌‌ಐಆರ್: ಬೊಮ್ಮಾಯಿ
ರಾಜ್ಯ

ಜಮಾತ್ ಗೆ ಹೋಗಿ ಬಂದು ಮಾಹಿತಿ ಕೊಡದ ತಬ್ಲೀಘಿಗಳ ವಿರುದ್ಧ ಎಫ್‌‌ಐಆರ್: ಬೊಮ್ಮಾಯಿ

ದೆಹಲಿಯ ನಿಜಾಮುದ್ದೀನ್ ಜಮಾತ್ ಗೆ ಹೋಗಿ ಬಂದು ಮಾಹಿತಿ ಕೊಡದ ತಬ್ಲೀಘಿಗಳ ವಿರುದ್ಧ ಎಫ್‌‌ಐಆರ್ ದಾಖಲಿಸಲಾಗಿದೆ ಎಂದು ಗೃಹಸಚಿವ ಬಸವರಾಜ  ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಕ್ವಾರಂಟೈನ್‌ನಲ್ಲಿದ್ದ 300 ಮಂದಿ ತಬ್ಲೀಘಿಗಳ ಪೈಕಿ ಮೂವರಲ್ಲಿ ಸೋಂಕು, ಆತಂಕ ಸೃಷ್ಠಿ!
ರಾಜ್ಯ

ಬೆಂಗಳೂರು: ಕ್ವಾರಂಟೈನ್‌ನಲ್ಲಿದ್ದ 300 ಮಂದಿ ತಬ್ಲೀಘಿಗಳ ಪೈಕಿ ಮೂವರಲ್ಲಿ ಸೋಂಕು, ಆತಂಕ ಸೃಷ್ಠಿ!

ದೆಹಲಿಯ ನಿಜಾಮುದ್ದೀನ್‌ನಿಂದ ನಗರಕ್ಕೆ ವಾಪಾಸ್ಸಾಗಿ ಹಜ್ ಭವನದ ಕ್ವಾರೆಂಟೈನ್‌ನಲ್ಲಿಡಲಾಗಿದ್ದ 300 ಮಂದಿ ತಬ್ಲೀಘಿಗಳ ಪೈಕಿ ಮೂವರಲ್ಲಿ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದೆ.

ತಲೆಮರೆಸಿಕೊಂಡಿರುವ ತಬ್ಲೀಘಿ ಜಮಾತ್ ಮಾರ್ಕಜ್ ಮುಖ್ಯಸ್ಥ ತನಿಖೆಗೆ ಸಹಕರಿಸುತ್ತಾರೆ: ವಕೀಲ
ದೇಶ

ತಲೆಮರೆಸಿಕೊಂಡಿರುವ ತಬ್ಲೀಘಿ ಜಮಾತ್ ಮಾರ್ಕಜ್ ಮುಖ್ಯಸ್ಥ ತನಿಖೆಗೆ ಸಹಕರಿಸುತ್ತಾರೆ: ವಕೀಲ

ಸದ್ಯ ತಬ್ಲೀಘಿ ಜಮಾತ್ ಮಾರ್ಕಜ್ ಧಾರ್ಮಿಕ ಸಭೆ ದೇಶವನ್ನೇ ಕಂಗೆಡಿಸಿದ್ದು ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಅಂತೆ ಮರ್ಕಜ್ ಮುಖ್ಯಸ್ಥ ಮೊಹಮ್ಮದ್ ಸಾದ್ ಇದೀಗ ತಲೆಮರೆಸಿಕೊಂಡಿದ್ದಾನೆ.

ಬೀದರ್: ತಬ್ಲೀಘಿ ಜಮಾತ್ ನಲ್ಲಿ ಭಾಗಿ, ವೀಸಾ ನಿಯಮ ಉಲ್ಲಂಘಿಸಿದ ಕಿರ್ಗಿಸ್ತಾನದ 8 ಮಂದಿ ವಿರುದ್ದ ಪ್ರಕರಣ, ಕ್ವಾರಂಟೈನ್!
ರಾಜ್ಯ

ಬೀದರ್: ತಬ್ಲೀಘಿ ಜಮಾತ್ ನಲ್ಲಿ ಭಾಗಿ, ವೀಸಾ ನಿಯಮ ಉಲ್ಲಂಘಿಸಿದ ಕಿರ್ಗಿಸ್ತಾನದ 8 ಮಂದಿ ವಿರುದ್ದ ಪ್ರಕರಣ, ಕ್ವಾರಂಟೈನ್!

ದೆಹಲಿಯ ತಬ್ಲೀಘಿ ಜಮಾತ್ ನಲ್ಲಿ ಭಾಗಿಯಾಗಿದ್ದ ಕಿರ್ಗಿಸ್ತಾನದ 8 ಮಂದಿ ವಿರುದ್ದ ವೀಸಾ ಉಲ್ಲಂಘನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಅವರನ್ನು ಕ್ವಾರಂಟೈನ್ ಮಾಡಲಾಗಿದೆ.