Tablo Procession

ಮೈಸೂರು: ದಸರಾ ಸ್ತಬ್ಧ ಚಿತ್ರಗಳ ಮೆರವಣಿಗೆ ಆರಂಭ,ನಾಡಿನ ಸಂಸ್ಕೃತಿಯ ಅನಾವರಣ
ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿರುವಂತೆ ಸ್ತಬ್ದ ಚಿತ್ರಗಳ ಮೆರವಣಿಗೆ ಆರಂಭವಾಗಿದೆ.

ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಅನಾವರಣಗೊಳಿಸಿದ ಆಕರ್ಷಕ ಸ್ತಬ್ದಚಿತ್ರಗಳು !
ವಿಶ್ವ ವಿಖ್ಯಾತ ಮೈಸೂರು ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಿದ ಆಕರ್ಷಕ ಸ್ತಬ್ದ ಚಿತ್ರಗಳು ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಅನಾವರಣಗೊಳಿಸಿದವು.

ಮೈಸೂರು ದಸರಾ 2017: ಜಂಬೂ ಸವಾರಿಯಲ್ಲಿ ಗಮನ ಸೆಳೆಯಲು ಸ್ತಬ್ಧ ಚಿತ್ರಗಳು ಸಿದ್ಧ
ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಸಿದ್ಧತೆ ಪೂರ್ಣಗೊಂಡಿರುವ ಬೆನ್ನಲ್ಲೇ ಜಂಬೂಸವಾರಿಯ ಮತ್ತೊಂದು ಆಕರ್ಷಣೆ ಸ್ಥಬ್ಧ ಚಿತ್ರಗಳ ಮೆರವಣಿಗೆಗೂ ಸಕಲ ಸಿದ್ಧತೆಗಳೂ ಪೂರ್ಣಗೊಂಡಿವೆ.

