ರಾಜ್ಯಮುಸ್ಲಿಂ ಆಗಿ ಹುಟ್ಟಿದ್ದರೂ ನಾವೆಲ್ಲರೂ ಹೆಮ್ಮೆಯ ಭಾರತೀಯರು' - ಅನಂತ್ ಕುಮಾರ್ ಹೆಗಡೆ ವಿರುದ್ಧ ತಬೂ ರಾವ್ ಕಿಡಿ
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಮುಸ್ಲಿಂ ಹೆಂಗಸಿನ ಹಿಂದೆ ಓಡಿ ಹೋದವನು ಎಂದೆಲ್ಲ ಹೀಯಾಳಿಸಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಮಾಡಿರುವ ಟ್ವೀಟ್ ಗೆ ದಿನೇಶ್ ಗುಂಡೂರಾವ್ ಪತ್ನಿ ತಬು ರಾವ್ ಕಿಡಿಕಾರಿದ್ದಾರೆ