Tabu rao

25 ವರ್ಷಗಳ ದಾಂಪತ್ಯದಲ್ಲಿ ಕೋವಿಡ್ ಕಾರಣದಿಂದ ಇದೇ ಮೊದಲ ಬಾರಿಗೆ ಪ್ರತ್ಯೇಕವಾಗಿದ್ದೇವೆ: ಟಬು ರಾವ್
ಕೋವಿಡ್ ಹಿನ್ನೆಲೆ 25 ವರ್ಷಗಳ ವೈವಾಹಿಕ ಬದುಕಿನಲ್ಲಿ ಇದೇ ಮೊದಲ ಬಾರಿಗೆ ಒಟ್ಟಾಗಿ ದಿನೇಶ್ ಗುಂಡೂರಾವ್ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರ ಪತ್ನಿ ತಬು ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಸ್ಥಿತಿಯೇ ಹೀಗಾದರೇ, ಸಾಮಾನ್ಯ ಜನರ ಪಾಡೇನು: ಬಿಬಿಎಂಪಿ ವಿರುದ್ಧ ಗುಂಡೂರಾವ್ ಪತ್ನಿ ಆಕ್ರೋಶ
ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಅವರ ಹೆಂಡತಿ ತಬು ಗುಂಡೂರಾವ್ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಟಬು, ಬಿಬಿಎಂಪಿಯ ನಿರ್ಲಕ್ಷ್ಯ, ಬೇಜವಾಬ್ದಾರಿತನ ಪ್ರದರ್ಶನದ ಬಗ್ಗೆ ಕಿಡಿಕಾರಿದ್ದಾರೆ.

ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ತೀವ್ರ ಅಸಮಾಧಾನ!
ದಿನೇಶ್ ಗುಂಡೂರಾವ್ ಅವರನ್ನು ಟೀಕಿಸುವ ಭರದಲ್ಲಿ ಅವರ ಪತ್ನಿ ಟಬು ರಾವ್ ಅವರ ಪ್ರಸ್ತಾಪ ಮಾಡಿದ್ದ ಸಂಸದ ಪ್ರತಾಪ್ ಸಿಂಹಾ ವಿರುದ್ಧ ಟಬು ರಾವ್ ತೀವ್ರ ಅಸಮಾಧಾನಗೊಂಡಿದ್ದಾರೆ.

ಮದುವೆ ಸಂಬಂಧದ ಹೇಳಿಕೆ: ಶೋಭಾ ಕರಂದ್ಲಾಜೆಗೆ ದಿನೇಶ್ ಗುಂಡೂರಾವ್ ಖಡಕ್ ಉತ್ತರ
ಸಂಸದೆ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನಡುವಿನ ವಾಕ್ಸಮರ ತಾರಕಕ್ಕೇರಿದೆ, ...

