ರಾಜ್ಯರಾಜ್ಯದಲ್ಲಿ ಕೋವಿಡ್-19 ಉಲ್ಭಣ ಸಾಧ್ಯತೆ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆ
ಚೀನಾ, ಜಪಾನ್, ಬ್ರೆಜಿಲ್, ಯುಎಸ್ ಮತ್ತು ಕೊರಿಯಾದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಂಡಿದ್ದು, ರಾಜ್ಯದಲ್ಲೂ ಮಹಾಮಾರಿ ಕುರಿತು ಆತಂಕಗಳು ಹೆಚ್ಚಾಗತೊಡಗಿವೆ. ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ.