ರಾಜ್ಯಸೋಂಕಿನ ಗುಣಲಕ್ಷಣ ಹೊಂದಿರುವವರ ಮತ್ತು ಅವರ ನಿಕಟವರ್ತಿಗಳ ಪರೀಕ್ಷೆ ಮೇಲೆ ಹೆಚ್ಚು ಒತ್ತು ನೀಡುತ್ತಿರುವುದೇ ಕೊರೋನಾ ಸೋಂಕಿನ ಇಳಿಕೆಗೆ ಕಾರಣ: ಡಾ ಎಂ ಕೆ ಸುದರ್ಶನ್
ಕೊರೋನಾ ಸೋಂಕಿನ ಗುಣಲಕ್ಷಣಗಳನ್ನು ಹೊಂದಿರುವ ಜನರನ್ನು ಪರೀಕ್ಷೆ ಮಾಡುವ ಮೇಲೆ ಗಮನ ಕೇಂದ್ರೀಕರಿಸಿರುವುದು ಮತ್ತು ಕೋವಿಡ್ ಪಾಸಿಟಿವ್ ರೋಗಿಗಳಿಂದ ಪ್ರಾಥಮಿಕ ಸಂಪರ್ಕಿತ ಜನರಿಗೆ ಸೋಂಕು ಹರಡುತ್ತಿರುವುದು ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಲು ಕಾರಣ ಎಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ ಎಂ ಕೆ ಸುದರ್ಶನ್ ಹೇಳಿದ್ದಾರೆ.