ರಾಜ್ಯಬೆಂಗಳೂರು 'ಗ್ಯಾಸ್ ಚೇಂಬರ್' ಆಗದಂತೆ ತಡೆಯಲು ಹಸಿರು ಹೊದಿಕೆ ಹೆಚ್ಚಳ ಅನಿವಾರ್ಯ: ಅರಣ್ಯ ಸಚಿವ ಈಶ್ವರ ಖಂಡ್ರೆ
ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಅಸರ್ ಸೋಷಿಯಲ್ ಇಂಪ್ಯಾಕ್ಟ್ ಅಡ್ವೈಸರ್ ಸಂಸ್ಥೆಯ ಸಹಯೋಗದಲ್ಲಿ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಬೆಂಗಳೂರಿನಲ್ಲಿ ತಾಪಮಾನ ವೈಪರೀತ್ಯ ಹಾಗೂ ಅದರ ಪರಿಣಾಮಗಳ ಕುರಿತು ಮಾಧ್ಯಮ ಕಾರ್ಯಾಗಾರದಲ್ಲಿ ಪಾಲ್ಗೊಂಡ ಸಚಿವ ಈಶ್ವರ ಖಂಡ್ರೆ